Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

Team Udayavani, Oct 26, 2024, 9:44 PM IST

jenu nona

ಬೆಳಗಾವಿ: ಕರ್ತವ್ಯನಿರತ ಅರಣ್ಯ ಸಿಬಂದಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಹಲವು ಸಿಬ್ಬಂದಿ ಗಾಯಗೊಂಡ ಘಟನೆ ಶನಿವಾರ ಖಾನಾಪುರ ತಾಲೂಕಿನ ಚಾಪಗಾಂವ-ಹಡಲಗಾ ರಸ್ತೆಯಲ್ಲಿ ಸಂಭವಿಸಿದೆ.

ಆಕಸ್ಮಿಕವಾಗಿ ಜೇಣು ನೊಣಗಳು ದಾಳಿ ಮಾಡಿದ ಈ ಘಟನೆಯಲ್ಲಿ ಗಾಯಗೊಂಡವರಿಗೆ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಒಬ್ಬ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿದ್ದರಿಂದ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.