Belgavi: ಗ್ರಾಮ ಲೆಕ್ಕಾಧಿಕಾರಿ ಬಳಿ 1.10 ಕೋಟಿ ರೂ. ವಶಕ್ಕೆ
Team Udayavani, Jul 19, 2024, 10:38 PM IST
ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ತಮ್ಮ ಕಾರಿನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 1.10 ಕೋಟಿ ರೂ. ಹಣವನ್ನು ರಾಮದುರ್ಗ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕೋಡಿ ತಾಲೂಕಿನ ಬೋರಗಾಂವನ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಎಂಬವರು ಸಾಗಿಸುತ್ತಿದ್ದ 1.10 ಕೋಟಿ ರೂ.ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ಹಸ್ತಾಂತರಿಸಲಾಗಿದೆ.
ರಾಮದುರ್ಗ ಡಿವೈಎಸ್ ಪಿ ನೇತೃತ್ವದಲ್ಲಿ ಕಾರು ತಪಾಸಣೆ ನಡೆಸಿದಾಗ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿರುವುದು ಗೊತ್ತಾಗಿದೆ. ಮುಂದಿನ ಕ್ರಮಕೈಗೊಳ್ಳಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.