ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ
Team Udayavani, Oct 6, 2022, 9:55 PM IST
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ ಎದುರು ಗುರುವಾರ ರಾತ್ರಿ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸುಳೇಭಾವಿ ಗ್ರಾಮದ ರಣಧೀರ ಮಹೇಶ ಅಲಿಯಾಸ್ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಯುವಕರನ್ನು ಹತ್ಯೆ ಮಾಡಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಶಿವಾಜಿಮಹಾರಾಜರ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಮಾತೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಇನ್ಸ್ಪೆಕ್ಟರ್ ಬಸ್ಸಾಪೂರೆ ಸೇರಿ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.