Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
Team Udayavani, May 4, 2024, 5:55 PM IST
ಬೆಳಗಾವಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ವಿವಿಧ ಮಠಾಧೀಶರು ಶನಿವಾರ ಆಶೀರ್ವಾದ ಮಾಡಿದರು.
ಸಂಸದೆ ಮಂಗಲಾ ಅಂಗಡಿ ಅವರ ನಿವಾಸಕ್ಕೆ ಆಗಮಿಸಿದ ವಿವಿಧ ಮಠಾಧೀಶರು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದರು. ಈ ಸಂದರ್ಭ ಮಾತನಾಡಿದ ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ‘ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಚುನಾವಣೆಗೆ ಸ್ಪರ್ಧೆ ಮಾಡಿದ ನಂತರ ಶೆಟ್ಟರ್ ಅವರು ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ.ಶೆಟ್ಟರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ’ ಎಂದರು.
ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೋರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವೀರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.