Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
Team Udayavani, Apr 19, 2024, 8:24 PM IST
ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು.
ನಮ್ಮ ತಂದೆ ದಿ. ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಈರಣ್ಣ ಚಂದರಗಿ, ಸೋಮಪ್ಪ ಬಿಷ್ಟಣ್ಣವರ, ವೀರಪ್ಪ ವೀರಶೆಟ್ಟಿ ಪ್ರವೀಣ ಚಿನ್ನಪ್ಪನವರ, ಅಡಿವೆಪ್ಪ ಶಿರಸಂಗಿ, ಮಾಯಪ್ಪ ಚೂರಿ, ಪಂಚಪ್ಪ ಮಾತಾರಿ, ಗುರು ಮೇಳವಂಕಿ, ಕಾಡಪ್ಪ ವೀರಶೆಟ್ಟಿ, ಅಪ್ಪಯ್ಯಪ್ಪ ಶಿರಸಂಗಿ, ರಾಜು ಗಯ್ಯಾಳಿ, ಸೋಮನಿಂಗ ರೇವಣ್ಣವರ, ಶ್ರೀಕಾಂತ ವೀರಶೆಟ್ಟಿ, ಬಸವರಾಜ ಲಕ್ಕಪ್ಪನವರ, ಪರಪ್ಪ ಬಿಷ್ಟಣ್ಣವರ, ದುರ್ಗಪ್ಪ ಯರಝರ್ವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.