ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ: ಅಶ್ವತ್ಥನಾರಾಯಣ ಸಂತಸ
Team Udayavani, Dec 14, 2021, 5:42 PM IST
ಬೆಳಗಾವಿ: ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿರುವುದು ಸಂತಸ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, `ಬೆಂಗಳೂರು ನಗರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದ್ದು, ಪಕ್ಷದ ಅಭ್ಯರ್ಥಿ ಗೋಪಿನಾಥ ರೆಡ್ಡಿ ಗೆಲುವು ದಾಖಲಿಸುವ ಮೂಲಕ ಚರಿತ್ರೆ ನಿರ್ಮಾಣವಾಗಿದೆ. ಒಟ್ಟಿನಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಒಳ್ಳೆಯ ಸಂದೇಶ ರವಾನಿಸಿದ್ದಾರೆ’ ಎಂದು ಅವರು ನುಡಿದರು.
ವಿಧಾನ ಪರಿಷತ್ತಿನಲ್ಲಿ ಈಗ ಬಿಜೆಪಿ ಬಲ ಮೊದಲಿಗಿಂತ ಹೆಚ್ಚಿದೆ. ಇದರಿಂದಾಗಿ ಹೊಸಹೊಸ ಯೋಜನೆ ಮತ್ತು ಕಾಯ್ದೆಗಳನ್ನು ಜಾರಿಗೆ ತರುವುದು ಸುಲಭವಾಗಲಿದೆ. ಜನರ ಇಚ್ಛೆಗೆ ಪೂರಕವಾದ ಆಡಳಿತ ನೀಡಲು ಮತ್ತು ತ್ವರಿಗ ಗತಿಯಲ್ಲಿ ಕೆಲಸ ಮಾಡಲು ಇದರಿಂದ ಮತ್ತಷ್ಟು ಬಲ ಬಂದಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.