BJP Protest: ಮೀಸಲು ಕೇಳಿದರೆ ಲಾಠಿ ಏಟು: ಬಿಜೆಪಿ ಆಕ್ರೋಶ

Team Udayavani, Dec 13, 2024, 12:37 AM IST

BJP Protest: ಮೀಸಲು ಕೇಳಿದರೆ ಲಾಠಿ ಏಟು: ಬಿಜೆಪಿ ಆಕ್ರೋಶ

– ದಯೆಯನ್ನೇ ಮರೆತು ಹಲ್ಲೆ ಮಾಡಿಸಿದ ಸಿಎಂ: ಅಶೋಕ್‌ ಆರೋಪ
-ಕ್ಷಮೆ ಕೇಳದಿದ್ದರೆ ಉಗ್ರ ಹೋರಾಟ: ವಿಜಯೇಂದ್ರ

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ವತಿಯಿಂದ ಗುರುವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು.ಮೀಸಲಾತಿ ಕೇಳಿದರೆ ಲಾಠಿ ಏಟು ಕೊಟ್ಟಿದ್ದಾರೆ. ಪಂಚಮಸಾಲಿ ಸಮಾಜದವರ ಮೇಲೆ ಪೂರ್ವ ನಿಯೋಜಿತ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡರು ವಾಗ್ಧಾಳಿ ನಡೆಸಿದರು.

ಪೂರ್ವನಿಯೋಜಿತ ಹಲ್ಲೆ
ಆರ್‌. ಅಶೋಕ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ತೈಲ ವರ್ಣಚಿತ್ರ ಅನಾವರಣಗೊಳಿಸಿ ದಯವೇ ಧರ್ಮದ ಮೂಲವಯ್ಯ ಎಂದಿದ್ದರು. ಆದರೆ ಈಗ ದಯೆಯನ್ನೇ ಮರೆತು ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರಕ್ಕೆ ಕಾರಣರಾಗಿದ್ದಾರೆ. ಮೀಸಲಾತಿ ಕೇಳಿದರೆ ಲಾಠಿ ಏಟು ಕೊಟ್ಟಿದ್ದಾರೆ. ಬಸವಣ್ಣನವರ ಸಮಾಜವನ್ನು ಅವಮಾನಿಸಿದ್ದಾರೆ. ಇದು ಪೂರ್ವನಿಯೋಜಿತ ಎಂದರು.

ಹೋರಾಟಗಾರರ ಮೇಲೆ ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಪಂಚಮಸಾಲಿ ಸಮಾಜವನ್ನು ಅವಮಾನಿಸಿರುವ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸರಕಾರ ಪಂಚಮಸಾಲಿಗರ ಮೇಲೆ ಲಾಠಿ ಪ್ರಹಾರ ಮಾಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೂಡಲೇ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದರು.

ಟಾಪ್ ನ್ಯೂಸ್

High-Court

Putturu: ದೇಗುಲ: ನಿಯಮಾನುಸಾರ ಮೀಸಲಾತಿ ನೀಡಿ ಸಮಿತಿ ರಚಿಸಲು ಹೈಕೋರ್ಟ್‌ ಆದೇಶ

Ramesh-Kanchan

Congress Gurantee: ಎಲ್ಲ ಅರ್ಹರಿಗೂ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಿ: ರಮೇಶ್‌ ಕಾಂಚನ್‌

Puttige

Udupi: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ

Bailiuru

Udupi: ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ; ಡಿ.14ಕ್ಕೆ ಶತಚಂಡಿಕಾಯಾಗ, ಬ್ರಹ್ಮಮಂಡಲ

1-delhi

Pro Kabaddi; ತೆಲುಗು ಟೈಟಾನ್ಸ್‌  ಮೇಲೆ ಡೆಲ್ಲಿ ಸವಾರಿ

Sports

ಅಂತಾರಾಷ್ಟ್ರೀಯ ಕ್ರೀಡಾ ಆಡಳಿತಗಾರರಿಗೆ ವಯೋಮಿತಿ ನಿರ್ಬಂಧವಿಲ್ಲ

jay-shah

Olympics ಕ್ರಿಕೆಟ್‌ ಸೇರ್ಪಡೆ: ಶಾ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರ ಕ್ರಿಯಾಲೋಪ: ಸ್ಪೀಕರ್‌ ಮೇಜು ಕುಟ್ಟಿದ ಬಿಜೆಪಿ

Assembly Session: ಸಚಿವರ ಕ್ರಿಯಾಲೋಪ: ಸ್ಪೀಕರ್‌ ಮೇಜು ಕುಟ್ಟಿದ ಬಿಜೆಪಿ

Assembly Session: ಪೋಕ್ಸೋ ಪ್ರಕರಣಗಳ ಮೇಲೆ ಕಠಿನ ನಿಲುವು: ಪರಂ

Assembly Session: ಪೋಕ್ಸೋ ಪ್ರಕರಣಗಳ ಮೇಲೆ ಕಠಿನ ನಿಲುವು: ಪರಂ

ಶಾಸಕರ ಕೊರಳಲ್ಲಿ ರಾರಾಜಿಸಿದ ಕನ್ನಡಾಂಬೆಯ ಶಾಲು

ಶಾಸಕರ ಕೊರಳಲ್ಲಿ ರಾರಾಜಿಸಿದ ಕನ್ನಡಾಂಬೆಯ ಶಾಲು

PDO ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

PDO ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಲಾಠಿಚಾರ್ಜ್‌ ತನಿಖೆಗೆ ನಕಾರ: ಬಿಜೆಪಿ ಸಭಾತ್ಯಾಗ; ಪೊಲೀಸರ ಕ್ರಮ ಸಮರ್ಥಿಸಿದ ಸರಕಾರ

ಲಾಠಿಚಾರ್ಜ್‌ ತನಿಖೆಗೆ ನಕಾರ: ಬಿಜೆಪಿ ಸಭಾತ್ಯಾಗ; ಪೊಲೀಸರ ಕ್ರಮ ಸಮರ್ಥಿಸಿದ ಸರಕಾರ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

High-Court

Putturu: ದೇಗುಲ: ನಿಯಮಾನುಸಾರ ಮೀಸಲಾತಿ ನೀಡಿ ಸಮಿತಿ ರಚಿಸಲು ಹೈಕೋರ್ಟ್‌ ಆದೇಶ

Ramesh-Kanchan

Congress Gurantee: ಎಲ್ಲ ಅರ್ಹರಿಗೂ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಿ: ರಮೇಶ್‌ ಕಾಂಚನ್‌

Puttige

Udupi: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ

Bailiuru

Udupi: ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ; ಡಿ.14ಕ್ಕೆ ಶತಚಂಡಿಕಾಯಾಗ, ಬ್ರಹ್ಮಮಂಡಲ

1-delhi

Pro Kabaddi; ತೆಲುಗು ಟೈಟಾನ್ಸ್‌  ಮೇಲೆ ಡೆಲ್ಲಿ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.