Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ


Team Udayavani, May 18, 2024, 2:39 PM IST

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ವಚನ ಪ್ರತಿಭಟನೆ ನಡೆಯಿತು.

ಬಿಜೆಪಿ ಮಹಾನಗರ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಗ್ರಾಮೀಣ ಮಹಿಳಾ ಮೋರ್ಚಾ ವತಿಯಿಂದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನೆ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಇದು ಕೊಲೆಗಡುಕರ ಸರಕಾರ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ, ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾ ಮಹಿಳಾ ಮೋರ್ಚಾ ಆಧ್ಯಕ್ಷರಾದ ಡಾ.ನಯನಾ ಭಸ್ಮೆ ಭಾಗಿಯಾಗಿದ್ದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

Belagavi1

Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.