ಬೆಳಗಾವಿ ಪಾಲಿಕೆಯಲ್ಲಿ ಅರಳಿದ ಕಮಲ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಬಿಜೆಪಿ
Team Udayavani, Sep 6, 2021, 12:03 PM IST
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.
58 ವಾರ್ಡುಗಳಲ್ಲಿ 30ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆದಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಿದೆ.
ಇದನ್ನೂ ಓದಿ:ದಾಂಡೇಲಿ ನಗರ ಸಭಾ ವಾರ್ಡ್ ನಂ:11 ಉಪ ಚುನಾವಣೆ : ಜಯಭೇರಿ ಭಾರಿಸಿದ ಕಾಂಗ್ರೆಸ್
ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದು, ಎಂಇಎಸ್ ಈ ಬಾರಿ ಬೆಳಗಾವಿಯಿಂದ ಧೂಳಿಪಟವಾಗಿದೆ. ಮೊದಲ ಬಾರಿಗೆ ಎಐಎಂಐಎಂ ಮೊದಲ ಖಾತೆ ತೆರೆದಿದೆ. ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿದೆ. ಪಕ್ಷೇತರ 7 ಅಭ್ಯರ್ಥಿಗಳು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.