ಹಿಜಾಬ್‌ ವಿವಾದ ಬಿಜೆಪಿ ಸೃಷ್ಟಿ: ಸತೀಶ ಜಾರಕಿಹೊಳಿ


Team Udayavani, Feb 20, 2022, 9:22 PM IST

ಹಿಜಾಬ್‌ ವಿವಾದ ಬಿಜೆಪಿ ಸೃಷ್ಟಿ: ಸತೀಶ ಜಾರಕಿಹೊಳಿ

ಗೋಕಾಕ: ಸಚಿವ ಈಶ್ವರಪ್ಪ ಹೇಳಿಕೆಯಿಂದ ರಾಜ್ಯದಲ್ಲಿ ಸಮಸ್ಯೆ ಉದ್ಭವಿಸಿದ್ದು, ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಜಾಬ್‌ ಧಾರಣೆ ವಿವಾದ ಬಿಜೆಪಿ ಸೃಷ್ಟಿಸಿದ್ದು. ಹಿಜಾಬ್‌ ಧಾರಣೆ ನೂರಾರು ವರ್ಷಗಳಿಂದ ನಡೆಯುತ್ತ ಬಂದಿದ್ದು, ಮೊದಲು ಯಾವ ಕಷ್ಟಗಳು ಬಂದಿರಲಿಲ್ಲ. ಈಗ ಉದ್ದೇಶ ಪೂರ್ವಕವಾಗಿ ಬಿಜೆಪಿ ಮಾಡಿದೆ.

ಸಂವಿಧಾನ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ನೀಡಿದ್ದು, ಅವರ ಪಾಡಿಗೆ ಆ ಪದ್ಧತಿ ನಡೆಸಲು ಬಿಡಬೇಕು. ಸದ್ಯ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆದಿದೆ. ಮತದಾರರು ಕಾಂಗ್ರೆಸ್‌ನತ್ತ ಹೆಚ್ಚಿನ ಒಲವು ತೋರಿದ್ದು, ಈ ಬಾರಿ ಪಂಚ ರಾಜ್ಯಗಳ ಫಲಿತಾಂಶದಲ್ಲಿ ಕಾಂಗ್ರೆಸ್‌ ಗೆಲುವಿನ ಕೇಕೆ ಹಾಕಲಿದೆ ಎಂದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.