ಗ್ರಹಣ ವೇಳೆ ಆಧಾರವಿಲ್ಲದೇ ತಾಮ್ರದ ತಟ್ಟೆ ಮೇಲೆ ನಿಂತ ಒನಕೆ! ಗ್ರಹಣ ಮುಗಿವಾಗ ಬೀಳುತ್ತಂತೆ!
Team Udayavani, Dec 26, 2019, 11:38 AM IST
ಬೆಳಗಾವಿ: ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಅನೇಕ ಪ್ರಯೋಗಗಳು ನಡೆದಿದ್ದು, ಗ್ರಹಣ ಆರಂಭವಾಗುತ್ತಿದ್ದಂತೆ ಗುರುವಾರ ಬೆಳಗ್ಗೆಯಿಂದ ತಾಮ್ರದ ತಟ್ಟೆಯ ಮೇಲೆ ನೀರು ಹಾಕಿ ಒನಕೆ ನಿಲ್ಲಿಸಿರುವುದು ಬಹುತೇಕ ಕಡೆಗೆ ಕಂಡು ಬಂದವು.
ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಕೈಲಾಸ ನಗರದ ರಸ್ತೆ ಮೇಲೆ ತಾಮ್ರದ ತಟ್ಟೆಯ ಮೇಲೆ ಒನಕೆ ಇಡಲಾಗಿತ್ತು. ಯಾವುದೇ ಆಧಾರವಿಲ್ಲದೇ ಒನಕೆ ನಿಂತಿತ್ತು. ಜತೆಗೆ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿಯೂ ಇದೇ ತರಹದ ಒನಕೆ ನಿಲ್ಲಿಸಲಾಗಿತ್ತು. ಬೈಲಹೊಂಗಲ ತಾಲೂಕಿನ ಮರೆ, ನೇಸರಗಿ, ಬೆಳಗಾಬಿ ತಾಲೂಕಿನ ಮೋದಗಾ, ಹಿರೇಬಾಗೇವಾಡಿ, ಬಸ್ಸಾಪುರ ಹೀಗೆ ಅನೇಕ ಕಡೆಗಳಲ್ಲಿ ಅಂಗಾತವಾಗಿ ಒನಕೆ ನಿಲ್ಲಿಸಲಾಗಿತ್ತು.
ಸೂರ್ಯಗ್ರಹಣ ಮುಗಿಯುತ್ತಿದ್ದಂತೆ ಒನಕೆ ತಾನಾಗಿಯೇ ಕೆಳಗೆ ಬೀಳುತ್ತದೆ ಎಂಬ ನಂಬಿಕೆ ಇಲ್ಲಿಯ ಜನರಲ್ಲಿದೆ. ಆದರೆ ಗ್ರಹಣ ಮುಗಿದರೂ ಒನಕೆ ಬೀಳದೆ ಇದ್ದುದು, ಜನರ ಮೂಢನಂಬಿಕೆಗೆ ಸಾಕ್ಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.