ಬೆಳಗಾವಿಯಲ್ಲಿ ಬಾಲಕ-ಬಾಲಕಿಗೆ ತಗುಲಿದ ಕೋವಿಡ್-19 ಸೋಂಕು
Team Udayavani, Apr 24, 2020, 12:38 PM IST
ಬೆಳಗಾವಿ: ಕಳೆದ ಎರಡು ದಿನಗಳಿಂದ ಪಾಸಿಟಿವ್ ವರದಿಗಳಿಲ್ಲದೇ ನಿಟ್ಟುಸಿರು ಬಿಟ್ಟಿದ್ದ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಬಾಲಕ ಮತ್ತು ಬಾಲಕಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ದೆಹಲಿಯ ನಿಜಾಮುದ್ದಿನ್ ಮರ್ಕಜ್‌ನ ಸಂಪರ್ಕ ಹೊಂದಿದ್ದ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಸೋಂಕಿತ ಸಂಖ್ಯೆ 150ರ ಸಂಪರ್ಕದಿಂದ 10 ವರ್ಷದ ಬಾಲಕಿಗೆ ಹಾಗೂ ಸೋಂಕಿತ ಸಂಖ್ಯೆ 148ರ ಸಂಪರ್ಕದಿಂದ 15 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 43 ಸೋಂಕಿತರ ಪೈಕಿ ವೃದ್ಧೆ ಮೃತಪಟ್ಟಿದ್ದು, ಮೂವರು ಗುಣಮುಖರಾಗಿ ಹೊರ ಬಂದಿದ್ದಾರೆ. ಈಗ ಮತ್ತೆ ಇಬ್ಬರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 18 ಹೊಸ ಪ್ರಕರಣಗಳು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 463ಕ್ಕೇರಿದೆ. ರಾಜ್ಯದಲ್ಲಿ ಇದುವರೆಗೆ 18 ಪ್ರಕರಣಗಳು ಸಾವನ್ನಪ್ಪಿದ್ದು, 150 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.