ಅಂತರ್ಧರ್ಮೀಯ ವಿವಾಹವಾಗಿದ್ದ BSF ಯೋಧ ಆತ್ಮಹತ್ಯೆಗೆ ಶರಣು
Team Udayavani, Apr 11, 2017, 9:46 AM IST
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಣಿಕೊಪ್ಪದಲ್ಲಿ ಸೋಮವಾರ ತಡರಾತ್ರಿ ಬಿಎಸ್ಎಫ್ ಯೋಧನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ.
ಬಸವರಾಜ್ ಅಲಿಯಾಸ್ ರಫೀಕ್ ಮುಲ್ಲಾ ಎಂಬ ಯೋಧ ಪತ್ನಿ ಬಶೀರಾ ಮನೆಯ ಮುಂದೆಯೇ ವಿಷ ಸೇವಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದೂ ಬದುಕಿಸಲು ಸಾಧ್ಯವಾಗಲಿಲ್ಲ.
ರಜೆ ಹಿನ್ನಲೆಯಲ್ಲಿ ಊರಿಗೆ ಬಂದಿದ್ದು, ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.