ಬಿಎಸ್‌ವೈಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ಹಕ್ಕಿಲ್ಲ
Team Udayavani, Apr 29, 2018, 7:45 AM IST
ಚಿಕ್ಕೋಡಿ: ಕಾಂಗ್ರೆಸ್ ಸರಕಾರದ ಮೇಲೆ ಇಲ್ಲ ಸಲ್ಲದ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಪ್ರಧಾನಿ ಮೋದಿ ಮತ್ತು ಅಮಿತ್ ಶಾ, ಜೈಲಿಗೆ ಹೋಗಿ ಬಂದ ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಕದಲ್ಲಿಯೇ ಇರುವುದನ್ನು ಮರೆತಿದ್ದಾರೆ. ಬಿಜೆಪಿ ಸರಕಾರದ ಅವ ಧಿಯಲ್ಲಿ ಸಾಲು ಸಾಲಾಗಿ ಜೈಲಿಗೆ ಹೋಗಿ ಬಂದವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಉಳಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಿಪ್ಪಾಣಿಯ ಬೇಡಕಿಹಾಳದಲ್ಲಿ ಮಾತನಾಡಿ, 5 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕೇಂದ್ರದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡೋಣ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಇಬ್ಬರೂ ಒಂದೇ ವೇದಿಕೆಗೆ ಬರಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.