ಮಂಜು ಕವಿದ ವಾತಾವರಣವದಲ್ಲಿ ಬಿಎಸ್ ವೈ ವಾಕಿಂಗ್
Team Udayavani, Oct 4, 2019, 8:56 AM IST
ಬೆಳಗಾವಿ: ಪ್ರವಾಹ ಸಂತ್ರಸ್ತರ ಅಳಲು ಕೇಳಲು ಗಡಿ ಜಿಲ್ಲೆಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಬೆಳಗ್ಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಚುಮು ಚುಮು ಇಬ್ಬನಿಗಳ ಮಧ್ಯೆ ವಾಯುವಿಹಾರ ನಡೆಸಿದರು.
ಸರ್ಕ್ಯೂಟ್ ಹೌಸ್ ಆವರಣದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ವಾಕಿಂಗ್ ಮಾಡಿದರು. ಬೆಳಗ್ಗೆ ಎದ್ದು ಕೂಡಲೇ ಗ್ರೀನ್ ಟೀ ಕುಡಿದ ಮುಖ್ಯಮಂತ್ರಿಗಳು ಎಲ್ಲಾ ದಿನಪತ್ರಿಕೆಗಳ ಮೇಲೆ ಕಣ್ಣು ಹಾಯಿಸಿ ಆವರಣದೊಳಗೆ ಹೋಗಿ ಐದು ಸುತ್ತು ವಾಕಿಂಗ್ ಮಾಡಿದರು. ಸಾಮಾನ್ಯವಾಗಿ ಮುಖ್ಯಮಂತ್ರಿ ಬಿಎಸ್ ವೈ 6 ಗಂಟೆಗೆ ಎದ್ದು ವಾಕಿಂಗ್ ಮಾಡುತ್ತಾರೆ. ಇಂದು ಸ್ವಲ್ಪ ತಡವಾಗಿದ್ದರಿಂದ 7 ಗಂಟೆಗೆ ವಾಯುವಿಹಾರ ನಡೆಸಿದರು.
ಈ ಸಿಎಂ ಜೊತೆ ಮಾಡುವ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ, ಮುಖಂಡರಾದ ಎಂ.ಬಿ. ಜಿರಲಿ, ರಾಜು ಚಿಕ್ಕನಗೌಡರ ಸೇರಿದಂತೆ ಇತರೆ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.