“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Team Udayavani, Dec 19, 2024, 12:53 AM IST
ಬೆಳಗಾವಿ: ರಾಜ್ಯದಲ್ಲಿ ಮುಂದಿನ 6 ತಿಂಗಳಲ್ಲಿ ಬಾಕಿ ಉಳಿದಿರುವ ಹೊಸ ತಾಲೂಕುಗಳಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಿಧಾನ ಪರಿಷತ್‌ದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ 65 ಹೊಸ ತಾಲೂಕುಗಳ ರಚನೆಯಾಗಿದೆ.
ಕಲ್ಯಾಣ ಕರ್ನಾಟಕ ಭಾಗದ 16 ತಾಲೂಕುಗಳಿಗೆ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಉಳಿದ 49 ತಾಲೂಕುಗಳಲ್ಲಿ ಮುಂದಿನ 6 ತಿಂಗಳಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Manjunath Bhandary: ಟೋಲ್ ಕೇಂದ್ರಗಳಲ್ಲಿ ಪ್ರಯಾಣಿಕರಿಗೆ ಬೇಕಾದ ಅಗತ್ಯ ಸೌಲಭ್ಯಗಳಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.