Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Team Udayavani, Nov 20, 2024, 9:17 PM IST
ಬೆಳಗಾವಿ: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ವಿಸ್ತರಣೆ ಆಗಲಿ, ಪುನಾರಚನೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥ ಚರ್ಚೆಗೆ ಯಾವುದೇ ರೀತಿಯ ಸ್ಪಂದನೆ ಸಿಗುವುದಿಲ್ಲ. ಸದ್ಯದಲ್ಲಿ ಆ ತರಹದ ಚಿಂತನೆಯೇ ಪಕ್ಷದಲ್ಲಿ ಇಲ್ಲ. ಪಕ್ಷದಲ್ಲಿ ಸಮರ್ಥರು, ಅಸಮರ್ಥರು ಎಂಬುದಿಲ್ಲ. ಕಾಂಗ್ರೆಸ್ನ ಎಲ್ಲ 136 ಶಾಸಕರೂ ಸಮರ್ಥರಿದ್ದಾರೆ.
ಯಾರಿಗೆ ಅವಕಾಶ ನೀಡಬೇಕು, ಯಾರಿಗೆ ನೀಡಬಾರದು ಎಂಬುದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಪಕ್ಷದ ಎಲ್ಲ ಮುಖಂಡರು ಹೈಕಮಾಂಡ್ ನಿರ್ಣಯಕ್ಕೆ ಬದ್ಧರಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.