ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಗುದ್ದಿದ ಕಾರು: ಇಬ್ಬರು ಸ್ಥಳದಲ್ಲೇ ಸಾವು
Team Udayavani, Oct 30, 2019, 7:46 AM IST
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತಡೆಗೋಡೆಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಕಣಗಾಲ ಎಂಬಲ್ಲಿ ನಡೆದಿದೆ.
ಕಣಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು ವೈಭವ್ (21), ದಿಗ್ವಿಜಯ(25) ಮೃತ ದುರ್ದೈವಿಗಳು.
ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.