ಮರಕ್ಕೆ ಗುದ್ದಿದ ಕಾರು:ತಾಯಿ, ಪುತ್ರಿಯರಿಬ್ಬರ ದುರ್ಮರಣ
Team Udayavani, Jan 2, 2018, 10:01 AM IST
ಚಿಕ್ಕೋಡಿ : ಇಲ್ಲಿನ ನಿಪ್ಪಾಣಿಯ ರಾಷ್ಟ್ರೀಯ ಹೆದ್ದಾರಿ 4 ರ ಸ್ತವನಿಧಿ ಘಾಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ತಾಯಿ ಮತ್ತು ಪುತ್ರಿಯರಿಬ್ಬರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅವಘಡ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮೃತರು ಮಹಾರಾಷ್ಟ್ರ ಮೂಲದವರಾದ ಸಾವಿತ್ರಿ ಗುಪ್ತಾ (47) ಪುತ್ರಿಯರಾದ ಶೋಭಾ ಗುಪ್ತಾ (22) ಮತ್ತು ಆರತಿ ಗುಪ್ತಾ (21) ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಚಾಲಕ ಮತ್ತು ಇನ್ನಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕಾರು ಚಾಲಕ ಸೂರ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಪ್ಪಾಣಿ ಶಹರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಟಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.