Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ


Team Udayavani, Nov 5, 2024, 8:09 AM IST

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶೇಖಪ್ಪ ಹಕ್ಯಾಗೋಳ ಹಾಗೂ ಸಹೋದರಿಗೆ ಗಾಯವಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್ ಮೇಲೆ ಸಂಚರಿಸುತ್ತಿದ್ದರು. ಈ ವೇಳೆ ನಾ ಡ್ರೈವರ್ ಹಾಡಿನ ಗಾಯಕ ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ತೆರಳುವ ವೇಳೆ ಎದುರಿಗಿದ್ದ ಯುವಕನ ಬೈಕ್ ಮೇಲೆ ಜೋರಾಗಿ‌ ಕಾರು ಬಂದಿದೆ. ಆಗ ಬೈಕ್ ಮೇಲಿದ್ದ ಮಹಿಳೆ, ‘ನೋಡಿಕೊಂಡು ಕಾರು ಓಡಿಸಿ’ ಎಂದು ಹೇಳುತ್ತಿದ್ದಂತೆ ಮಾಳು ನಿಪನಾಳ ಹಾಗೂ ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ.

ಸಾವಕಾಶವಾಗಿ ಕಾರು ಓಡಿಸಿ ಎಂದು ಹೇಳಿದ್ದಕ್ಕೆ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಇದಕ್ಕೂ ಮೊದಲು ಗಾಯಕ ಮಾಳು ನಿಪನಾಳ ಮೇಲೆ ಮೂರು ಪ್ರಕರಣ ದಾಖಲಾಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ, ಜಾನಪದ ಕಲಾವಿದ ಮಾಳು ನಿಪನಾಳ ಎಂಬಾತ ಕೆಲವರ ಮೇಲೆ ಹಲ್ಲೆ ಮಾಡಿರುವುದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದಾಗ ಈತ ಹಲ್ಲೆ ಮಾಡಿದ್ದು ಮೇಲ್ನೋಟಕ್ಕೆ ನಿಜವಾಗಿದೆ. ಪ್ರಕರಣದಲ್ಲಿ ನೊಂದ ಶೇಖಪ್ಪ ಹಕ್ಯಾಗೋಳ ಹಾಗೂ ಆತನ ಸಂಬಂಧಿಕರು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ನೊಂದವರಿಗೆ ನಮ್ಮ ಪೊಲೀಸರು ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಅವರು ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಮೇಲೆ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ಯಾರೂ ಕಾನೂನಿಗಿಂತ ದೊಡ್ಡವರಲ್ಲ.  ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಬೆನ್ನ ಹಿಂದೆ ನಡೆದ ಮಾತಿನ ಬಂಡವಾಳ ಬಹಿರಂಗ.. ಮೋಕ್ಷಿತಾ – ತಿವಿಕ್ರಮ್‌ ಟಾಕ್‌ ವಾರ್

BBK11: ಬೆನ್ನ ಹಿಂದೆ ನಡೆದ ಮಾತಿನ ಬಂಡವಾಳ ಬಹಿರಂಗ.. ಮೋಕ್ಷಿತಾ – ತ್ರಿವಿಕ್ರಮ್ ಟಾಕ್‌ ವಾರ್

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

BBK11: ನನ್ನ ತಾಯಿಯ ಅತೀ ಪ್ರೀತಿಯ ಶೋ ಇದು..ಬಿಗ್‌ಬಾಸ್‌ ನಿರೂಪಣೆ ಮುಂದುವರೆಸುತ್ತಾರ ಕಿಚ್ಚ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.