ದೇಶದಲ್ಲಿದೆ ದಾನ ಪರಂಪರೆ; ಶಿವಲಿಂಗೇಶ್ವರ ಸ್ವಾಮೀಜಿ

ಈ ಭಾಗದಲ್ಲಿ ಹುಣಸಿಕೊಳ್ಳಮಠಕ್ಕೆ ಅಗ್ರ ಸ್ಥಾನವಿದೆ.

Team Udayavani, Mar 7, 2022, 6:33 PM IST

ದೇಶದಲ್ಲಿದೆ ದಾನ ಪರಂಪರೆ; ಶಿವಲಿಂಗೇಶ್ವರ ಸ್ವಾಮೀಜಿ

ಯಮಕನಮರಡಿ: ಭಾರತದ ಪರಂಪರೆಯಲ್ಲಿ ಎಲ್ಲ ಧರ್ಮಗಳ ಜನರು ಉದಾರವಾಗಿ ದಾನ ನೀಡುತ್ತಿರುವುದರಿಂದಲೇ ಇಲ್ಲಿ ಮಠ-ಮಾನ್ಯಗಳು, ಮಸೀದಿಗಳು ಮತ್ತು ಚರ್ಚುಗಳು ತಲೆ ಎತ್ತಿ ನಿಂತಿವೆ ಎಂದು ನಿಡಸೋಸಿ ಸಿದ್ದಸಂಸ್ಥಾನ ಮಠದ ಪಂಚಮ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ರವಿವಾರ ಗ್ರಾಮದ ಹುಣಸಿಕೊಳ್ಳಮಠದ ಶ್ರೀ ರಾಚೋಟಿ ಸ್ವಾಮಿಗಳ ಪಟ್ಟಾಧಿಕಾರದ ರಜತ ಮಹೋತ್ಸವ, ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ದಾನಿಗಳ ಸತ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 5ಸಾವಿರ ಮಠಗಳಿವೆ. ಆದರೆ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಲಿರುವುದು ಕೇವಲ 2250 ಮಠಗಳು ಮಾತ್ರ. ಉಳಿದವೆಲ್ಲಾ ವೈಯಕ್ತಿಕ ಮನೆಗಳಾಗಿ ಪರಿವರ್ತನೆಯಾಗಿವೆ. ಯಮಕನಮರಡಿಯ ಲಿಂ| ಶ್ರೀ ಗುರುಸಿದ್ದೇಶ್ವರ ಸ್ವಾಮಿಗಳ ಪರಂಪರೆಯನ್ನು ರಾಚೋಟಿ ಶ್ರೀಗಳು ಮುಂದುವರಿಸಿಕೊಂಡು ಹೋಗುತ್ತಿರುವುದು ಸಮಾಧಾನದ ಸಂಗತಿ ಎಂದರು.

ಆಹಾರ, ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ ಕತ್ತಿ ಮಾತನಾಡಿ, ಈ ಭಾಗದಲ್ಲಿ ಹುಣಸಿಕೊಳ್ಳಮಠಕ್ಕೆ ಅಗ್ರ ಸ್ಥಾನವಿದೆ. ಅದರ ಧಾರ್ಮಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.

ಡಾ| ಸುರೇಶ ದುಗ್ಗಾಣಿ ಮಾತನಾಡಿ, ಯಮಕನಮರಡಿ ಹಾಗೂ ಹುಬ್ಬಳ್ಳಿಯಲ್ಲಿ ದೊಡ್ಡ ಪ್ರಮಾಣದ ಸುಸುಜ್ಜಿತವಾದ ಆಸ್ಪತ್ರೆಯನ್ನು ಬರುವ ದಿನದಲ್ಲಿ ಪ್ರಾರಂಭಿಸಲಾಗುವುದು. ಇದರಿಂದ ಗ್ರಾಮೀಣ ಜನತೆ ಅನುಕೂಲವಾಗಲಿದೆ ಎಂದರು. ಶ್ರೀ ರಾಚೋಟಿ ಸ್ವಾಮಿಗಳ ವಿಭೂತಿಯಿಂದ ತುಲಾಭಾರ ಕಾರ್ಯಕ್ರಮ, ದಾನಿಗಳ ಸತ್ಕಾರ ಜರುಗಿತು.

ಬೆಳಗಾವಿ ಕಾರಂಜಿ ಮಠದ ಶ್ರೀ ಗುರುಸಿದ್ದ ಶ್ರೀಗಳು, ಯಕ್ಕುಂಡಿಯ ಪಂಚಾಕ್ಷರಿ ಶ್ರೀಗಳು, ಬೈಲಹೊಂಗಲದ ಮೂರು ಸಾವಿರ ಶಾಖಾ ಮಠದ ಪ್ರಭು ನೀಲಕಂಠ ಶ್ರೀಗಳು, ಡಾ.ವಿಜಯ ಸಂಕೇಶ್ವರ, ಫಕಿರವ್ವಾ ಹಂಚಿನಮನಿ, ಸುನೀತಾ ಬಿಸಿರೊಟ್ಟಿ, ರಮೇಶ ತುಬಚಿ, ಈರಣ್ಣಾ ದುಗ್ಗಾಣಿ, ವೀರಣ್ಣ ಬಿಸಿರೊಟ್ಟಿ, ಗಿರೀಶ ಮಿಶ್ರಿಕೋಟಿ, ಸಿದ್ದಪ್ಪಾ ಶಿಳ್ಳಿ, ಅರ್ಜುನ ವಾಘ, ಇತರರಿದ್ದರು. ಶಿವಶಂಕರ ಝುಟ್ಟಿ ಪ್ರಾಸ್ತಾವಿಕ ಮಾತನಾಡಿದರು. ವಿಜಯಲಕ್ಷ್ಮಿ ಮಿರ್ಜಿ ಹಾಗೂ ಎಸ್‌.ಐ.ಅಮ್ಮಿನಭಾವಿ ನಿರ್ವಹಿಸಿದರು. ರವಿ ಜಿಂಡ್ರಾಳಿ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Tejasvi-surya

Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್‌ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.