![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 1, 2021, 1:25 PM IST
ಚಿಕ್ಕೋಡಿ: ಸುಳ್ಳು ದಾಖಲಾತಿ ಸೃಷ್ಟಿ ಮಾಡಿ ಇನ್ಸೂರನ್ಸ್ ಕಂಪನಿಯಿಂದ ಹಣ ಕೊಡಿಸುತ್ತೇವೆಂದು ಲಾರಿಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಇಬ್ಬರನ್ನು ಅಂತರಾಜ್ಯ ವಂಚಕರನ್ನು ಬಂಧಿಸುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು ಎಸ್.ಪಿ. ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.
ಇದನ್ನೂ ಓದಿ:ಬೆಳಗಾವಿ ನಗರದಲ್ಲಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ಆತಂಕ
ಸಾಂಗ್ಲಿ ಜಿಲ್ಲೆಯ ವಾಳವಾ ತಾಲೂಕಿನ ಮಚ್ಚೇಂದ್ರಗಡ ಗ್ರಾಮದ ಯುನೂಸ್ ಸೈಯದ್ ಹಾಗೂ ದಾಂಡೇಲಿ ಪಟ್ಟಣದ ಅಫ್ಜಲ್ ದಿಲಾವರ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಟಾಟಾ ಕಂಪನಿಯ 4 ಟಿಪ್ಪರ್ ಗಳು, ಮಹಿಂದ್ರಾ ಕಂಪನಿಯ 2 ಟಿಪ್ಪರ್ ಗಳು, ಅಶೋಕ ಲೈಲೆಂಡ್ ಕಂಪನಿಯ 3 ವಾಹನಗಳು, ಒಂದು ಜೆಸಿಬಿ ಹೀಗೆ 12 ವಾಹನಗಳು ವಶಪಡಿಸಿಕೊಂಡಿದ್ದಾರೆ.
ಡಿವೈಎಎಸ್ ಪಿ ಮನೋಜ ನಾಯಿಕ. ಸಿಪಿಐ ಆರ್.ಆರ್. ಪಾಟೀಲ, ಪಿಎಸ್ ಐ ರಾಕೇಶ ಬಗಲಿ, ಅಶೋಕ ಕುಳ್ಳೂರ ನೇತೃತ್ವದಲ್ಲಿ ಸಿಬ್ಬಂದಿ ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.