Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
ಮಾಜಿ ವಿಧಾನ ಪರಿಷತ್ ಸದಸ್ಯ, ಕುರುಬ ಸಮುದಾಯದ ನಾಯಕ
Team Udayavani, May 3, 2024, 6:35 PM IST
ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳು ಹಾಗೂ ಚಿಕ್ಕೋಡಿ ಕ್ಷೇತ್ರದಲ್ಲಿ ಸಂಸದರು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ,ರಾಯಬಾಗ ಮತಕ್ಷೇತ್ರದ ಮುಖಂಡ, ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ, ಕೆಎಂಎಫ್ ಮಾಜಿ ಅಧ್ಯಕ್ಷ ವಿವೇಕರಾವ್ ಪಾಟೀಲ ಶುಕ್ರವಾರ ಬಿಜೆಪಿ ಸೇರ್ಪಡೆಯಾದರು.
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಸಮ್ಮುಖದಲ್ಲಿ ಹಾಲುಮತ ಸಮಾಜದ ಮುಖಂಡರಾದ ವಿವೇಕರಾವ ಪಾಟೀಲ ಮತ್ತು ಅವರ ಸಾವಿರಾರು ಹಾಲುಮತದ ಸಮಾಜದ ಬೆಂಬಲಿಗರು ಬಿಜೆಪಿ ಸೇರ್ಪಡೆಯಾದರು.ವಿವೇಕರಾವ ಪಾಟೀಲ ಅವರ ಬಿಜೆಪಿ ಸೇರ್ಪಡೆಯಿಂದ ಮತ್ತಷ್ಟು ಬಿಜೆಪಿಗೆ ಬಲ ಬಂದಂತಾಗಿದೆ.
ಬಿಜೆಪಿ ಅಭ್ಯರ್ಥಿ, ಸಂಸದ ಅಣ್ಣಾಸಾಹೇಬ ಜೊಲ್ಲೆ,ಈರಣ್ಣ ಕಡಾಡಿ, ರಮೇಶ ಕತ್ತಿ, ನಿಖಿಲ್ ಕತ್ತಿ, ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿಮಠ, ಪಿ.ಎಚ್.ಪೂಜಾರ, ಬಸವರಾಜ ಹುಂದ್ರಿ, ಮಾರುತಿ ಅಷ್ಟಗಿ,ಪಕ್ಷದ ಪ್ರಮುಖರು ನಾಯಕರು, ಪದಾಧಿಕಾರಿಗಳು,ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.