ಗ್ರಾಮಸ್ಥರೊಂದಿಗೆ ಜೊಲ್ಲೆ ಸಮಾಲೋಚನೆ
ಮತಕ್ಷೇತ್ರದಲ್ಲಿ ಸಂಚಾರ-ಜನಜಾಗೃತಿ | ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವಿ
Team Udayavani, Apr 9, 2020, 4:42 PM IST
ಉಗಾರ ಬಿಕೆ: ಜುಗೂಳ ಗ್ರಾಮದಲ್ಲಿ ನಡೆದ ಅಧಿ ಕಾರಿಗಳ ಸಭೆಯಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದರು.
ಚಿಕ್ಕೋಡಿ: ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಲ್ಲೊಳ, ಯಡೂರ, ಚಂದೂರ ಹಾಗೂ ಇಂಗಳಿ ಗ್ರಾಮಗಳಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಕೋವಿಡ್ ತಡೆಗಟ್ಟುವ ಕುರಿತು ಗ್ರಾಮಸ್ಥರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, ಅಗತ್ಯ ವಸ್ತುಗಳನ್ನು ನಿಮ್ಮ-ನಿಮ್ಮ ಮನೆಗಳ ಸಮೀಪ ಗಾಡಿಗಳ ಮೂಲಕ ಪೂರೈಸುವ ವ್ಯವಸ್ಥೆ ಮಾಡಲಾಗುತ್ತದೆ.
ಆತಂಕಕ್ಕೊಳಗಾಗದೇ ಅನಗತ್ಯ ವಸ್ತುಗಳನ್ನು ಖರೀದಿಸುವುದು ಬೇಡ. ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಆದಷ್ಟು ಮನೆಯಲ್ಲೇ ಇರಿ ಎಂದರು. ಈ ಸಂದರ್ಭದಲ್ಲಿ ಚಿಕ್ಕೋಡಿ ತಹಶೀಲ್ದಾರ್ ಸುಭಾಷ ಸಂಪಗಾವಿ, ಅಂಕಲಿ ಪಿಎಸ್‌ಐ ಎಂ.ಎಂ. ತಹಶೀಲ್ದಾರ, ಸಿಡಿಪಿಒ ದೀಪಾ ಕಾಳೆ, ತಾಪಂ ಇಒ ಕೆ.ಎಸ್. ಪಾಟೀಲ, ಅಜೀತ ದೇಸಾಯಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.