ಕೆಶಿಪ್ ಕಚೇರಿ ವರ್ಗಾವಣೆಗೆ ಸ್ಪಷ್ಟೀಕರಣ ಕೊಡಿ
Team Udayavani, Aug 12, 2018, 6:45 AM IST
ಚಿಕ್ಕೋಡಿ: ಕೆಶಿಪ್ ಕಚೇರಿಯನ್ನು ಹಾಸನಕ್ಕೆ ವರ್ಗಾಯಿಸಿರುವ ಕುರಿತು ದೇವೇಗೌಡ ಕುಟುಂಬ ಸ್ಪಷ್ಟೀಕರಣ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಂಗಳೂರಿನಲ್ಲಿರುವ ಕೆಲ ನೀರಾವರಿ ಕಚೇರಿಗಳನ್ನು
ಬೆಳಗಾವಿಗೆ ವರ್ಗಾಯಿಸಿ ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಲಾಗುವುದೆಂಬ ಹೇಳಿಕೆ ನೀಡಿ ಈಗ ಸುಮ್ಮನಾಗಿದ್ದಾರೆ ಎಂದರು.
ದೇವೇಗೌಡರ ಕುಟುಂಬಕ್ಕೆ ಹಾಸನ ಜಿಲ್ಲೆಯಷ್ಟೇ ನೆನಪಾಗುತ್ತದೆ ಹೊರತು ಬೇರೆ ಜಿಲ್ಲೆಗಳ ಬಗ್ಗೆ ಕಾಳಜಿಯಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರೇವಣ್ಣ ಅವರ ಇಲಾಖೆಯಡಿ ಬರುವ ಕೆ ಶಿಪ್ ಕಚೇರಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.