![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 25, 2021, 8:27 PM IST
ಬೆಳಗಾವಿ: ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸಂಕೇಶ್ವರದ ನೇಸರಿ ಗಾರ್ಡನ್ ದಲ್ಲಿ ಉದ್ಘಾಟಿಸಿದರು.
ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ ಕತ್ತಿ, ಸಾರಿಗೆ ಸಚಿವ ಬಿ. ಶ್ರೀರಾಮುಲು, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ದುರ್ಯೋಧನ ಐಹೊಳೆ ಸೇರಿದಂತೆ ಇತರರು ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Namma Santhe: ಕಟಲ್ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್
Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್ ಸೇರಿ ಮತ್ತೆ ನಾಲ್ವರ ಬಂಧನ
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು
You seem to have an Ad Blocker on.
To continue reading, please turn it off or whitelist Udayavani.