ಬೆಳಗಾವಿಯಲ್ಲಿ ದಿ.‌ಸುರೇಶ ಅಂಗಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ


Team Udayavani, Sep 26, 2021, 12:59 PM IST

ಬೆಳಗಾವಿಯಲ್ಲಿ ದಿ.‌ಸುರೇಶ ಅಂಗಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ಇಲ್ಲಿಯ ಸಾವಗಾಂವ ರಸ್ತೆಯ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬೆಳಗಾವಿಯ ಸಂಸದರಾಗಿದ್ದ ದಿ. ಸುರೇಶ ಅಂಗಡಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿವಾರ ಅನಾವರಣಗೊಳಿಸಿದರು.

ಸಚಿವರಾದ ಉಮೇಶ ಕತ್ತಿ, ಸಂಸದೆ, ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ, ಜಗದೀಶ ಶೆಟ್ಟರ, ಪ್ರಕಾಶ ಹುಕ್ಕೇರಿ, ಡಾ. ಪ್ರಭಾಕರ ಕೋರೆ, ಶ್ರದ್ಧಾ ಅಂಗಡಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ:ಕಾಂಗ್ರೆಸ್‌ನಲ್ಲಿ ಕೂಸು ಹುಟ್ಟುವ ಮುನ್ನ ಕುಲಾವಿ:CMಕುರ್ಚಿ ಮೇಲೆ ಪ್ರಬಲಸಮುದಾಯಗಳ ‘ಟವೆ‌ಲ್‌’

ಇದಕ್ಕೂ ಮೊದಲು ಇಲ್ಲಿಯ ಶಹಾಪುರದ ಶಿವಾಜಿ ಉದ್ಯಾನವನದ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಅತ್ಯಾಧುನಿಕ “ರವೀಂದ್ರ ಕೌಶಿಕ್ ಇ-ಗ್ರಂಥಾಲಯ” ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಶಾಸಕ ಅಭಯ ಪಾಟೀಲ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.