ವೈಮಾನಿಕ ಸಮೀಕ್ಷೆಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಬೆಳಗಾವಿಗೆ ಆಗಮನ:ರೈತ ಸಂಘದಿಂದ ಪ್ರತಿಭಟನೆ
Team Udayavani, Aug 25, 2020, 12:17 PM IST
ಬೆಳಗಾವಿ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಪ್ರವಾಹ ಹಾಗೂ ಅತಿಯಾದ ಮಳೆಯಿಂದ ಹಾನಿಗೊಳಗಾದ ಬೆಳಗಾವಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಬೆಳಗಾವಿ ಗೆ ಆಗಮಿಸಿದರು.
ಬೆಳಿಗ್ಗೆ ಬೆಳಗಾವಿ ವಿಮಾನ ನಿಲ್ದಾಣ ದಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಎರಡೂ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ, ಜಗದೀಶ್ ಶೆಟ್ಟರ್, ಕಂದಾಯ ಸಚಿವ ಆರ್ ಅಶೋಕ ಮೊದಲಾದವರು ಉಪಸ್ಥಿತರಿದ್ದರು.
ಇನ್ನೊಂದು ಕಡೆ ಬೆಳಗಾವಿ ವಿಮಾನ ನಿಲ್ದಾಣದ ಮುಖ್ಯ ದ್ವಾರದ ಬಳಿ ರೈತ ಸಂಘದ ಕಾರ್ಯಕರ್ತರು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎ ಪಿ ಎಂ ಸಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.