ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ SSLC ಪರೀಕ್ಷೆ, ಇಲ್ಲದಿದ್ದರೆ ರದ್ದು: ಬಿಎಸ್ ವೈ
Team Udayavani, Jun 4, 2021, 11:43 AM IST
ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆ ರದ್ದು ಪಡಿಸಲಾಗುವದು ಎಂದರು.
ಬೆಳಗಾವಿಯ ಭೀಮ್ಸ್ ಆಸ್ಪತ್ರೆಯ ಕುರಿತು ಪ್ರಸ್ತಾಪಿಸಿದ ಅವರು ಶೀಘ್ರದಲ್ಲೇ ಬಿಮ್ಸ್‌ಗೆ ಸಮರ್ಥ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡುವದಾಗಿ ಪ್ರಕಟಿಸಿದರು.
ಬಿಮ್ಸ್ ಅವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಕಬ್ಬು ಬೆಳೆಗಾರರಿಗೆ ಬರಬೇಕಿರುವ ಬಾಕಿ ಹಣವನ್ನು ಕೊಡಿಸಲು ಕ್ರಮಕೈಗೊಳ್ಳುವದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.