ಮುದೇನೂರ: ಮೃತನ ಕುಟುಂಬಕ್ಕೆ 10 ಲಕ್ಷ

Team Udayavani, Oct 28, 2022, 3:23 PM IST

12

ಬೆಳಗಾವಿ: ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಕುಷಿತ ನೀರು ಸೇವಿಸಿ ವೃದ್ಧ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಗೋವಿದ ಕಾರಜೋಳ ಘೋಷಿಸಿದ್ದಾರೆ.

ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಕೆಲವರು ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ 70 ವರ್ಷದ ಶಿವಪ್ಪ ಎಂಬುವರು ನಿಧನ ಹೊಂದಿರುತ್ತಾರೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಜನರಿಗೆ ಹೆಚ್ಚಿನ ಕಾಳಜಿ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶಿವಪ್ಪ ಅಸುನೀಗಿದ್ದಾರೆ. ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಕಾರಜೋಳ ಹೇಳಿದ್ದಾರೆ.

ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಆರ್‌ಒ ಪ್ಲಾಂಟ್‌ ಗಳನ್ನು ಅಳವಡಿಸಲಾಗಿದೆ. ಬೋರ್‌ ವೆಲ್‌, ಪೈಪ್‌ಲೈನ್‌ ನೀರು ಕುಡಿಯದಂತೆ ವಿನಂತಿಸಿಕೊಳ್ಳುತ್ತೇನೆ. ಗ್ರಾಮದಲ್ಲಿ ಈಗಾಗಲೇ ಡಂಗೂರ ಹೊಡೆದರೂ ತಪ್ಪಿ ಕೆಲವರು ಈ ನೀರು ಕುಡಿದಿದ್ದಾರೆ. ಇನ್ನು ಮುಂದೆಯಾದರೂ ಶುದ್ಧ ಕುಡಿಯುವ ನೀರು ಕುಡಿಯಬೇಕು ಎಂದು ವಿಡಿಯೋ ಮೂಲಕ ಸಚಿವ ಕಾರಜೋಳ ಮನವಿ ಮಾಡಿದ್ದಾರೆ.

ಕಲುಷಿತ ನೀರು ಸೇವಿಸಿದ ಇನ್ನುಳಿದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಗ್ರಾಮದಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗಿದೆ. ಮುಂದಿನ ತಿಂಗಳೊಳಗಾಗಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡ ರಾಮದುರ್ಗ ತಾಲೂಕು ಆಡಳಿತ ಪ್ರತಿಯೊಬ್ಬ ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಂಡಿದೆ. ಸ್ಥಳದಲ್ಲಿ ಡಿಎಚ್‌ಒ ಡಾ| ಮಹೇಶ ಕೋಣಿ, ತಹಶೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗಣ್ಣವರ ಇದ್ದಾರೆ. ಓರ್ವ ಡಿಎಚ್‌ಒ, ತಾಲೂಕಾ ಆರೋಗ್ಯ ಅಧಿಕಾರಿ, ಮೂವರು ಸಿಎಚ್‌ಒ, ನಾಲ್ವರು ವೈದ್ಯರು ಸೇರಿ 33 ಸಿಬ್ಬಂದಿ ನಿಯೋಜಿಸಲಾಗಿದೆ. ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದವರನ್ನು ಆಸ್ಪತ್ರೆಗೆ ಕಳುಹಿಸಲಾಗುತ್ತಿದ್ದು, ಬೆಳಗ್ಗೆಯಿಂದ ಮತ್ತೆ 45 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಂತಿ ಭೇದಿ, ಸುಸ್ತು, ರಕ್ತದೊತ್ತಡ ಸಮಸ್ಯೆ ಕಂಡುಬಂದವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.