ಮೇವು ಹಗರಣ ನಡೆದಿದ್ದರೆ ಸಮಗ್ರ ತನಿಖೆ: ಸಚಿವ ಸತೀಶ ಜಾರಕಿಹೊಳಿ
Team Udayavani, Jun 19, 2024, 9:57 PM IST
ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ. ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, ಅನುದಾನ ಹೇಗೆ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಪಡೆದುಕೊಳ್ಳಲಾಗುವುದು. ಜಿಲ್ಲಾ ಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.