ಬಿಎಸ್‌ವೈ ಬಗ್ಗೆ ಕಾಂಗ್ರೆಸ್‌ ಅನುಕಂಪದ ನಾಟಕ: ವಿಜಯೇಂದ್ರ

Team Udayavani, Mar 14, 2023, 6:10 AM IST

ಬಿಎಸ್‌ವೈ ಬಗ್ಗೆ ಕಾಂಗ್ರೆಸ್‌ ಅನುಕಂಪದ ನಾಟಕ: ವಿಜಯೇಂದ್ರ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಅನುಕಂಪದ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

ತಾಲೂಕಿನ ಹಿರೇಬಾಗೇ ವಾಡಿ ಗ್ರಾಮದ ಫಡಿಬಸ ವೇಶ್ವರ ಮಂದಿರ ಹತ್ತಿರ ಮೈದಾನದಲ್ಲಿ ಸೋಮವಾರ ನಡೆದ ರೈತ ಮೋರ್ಚಾ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ತರಲು ಯಡಿಯೂರಪ್ಪ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರನ್ನು ಯಾವ ದುಷ್ಟ ಶಕ್ತಿಯೂ ತಡೆಯಲು ಸಾಧ್ಯವಿಲ್ಲ. ಲಿಂಗಾಯತರನ್ನು ಒಡೆಯುವ ಕೆಲಸ ಕಾಂಗ್ರೆಸ್‌ ಮಾಡಿದೆ ಎಂದು ವಾಗ್ಧಾಳಿ ನಡೆಸಿದರು.

ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ 49 ಲಕ್ಷ ರೈತರಿಗೆ ಕಿಸಾನ್‌ ಸಮ್ಮಾನ ಯೋಜನೆ ನೀಡಿದ್ದಾರೆ. ನಮ್ಮ ಸರಕಾರ ಡಿಎಪಿಗೆ ಸುಮಾರು 2 ಸಾವಿರ ರೂ. ಸಬ್ಸಿಡಿ ನೀಡುತ್ತಿದೆ ಎಂದು ವಿಜಯೇಂದ್ರ ಅವರು ಹೇಳಿದರು.

ಟಾಪ್ ನ್ಯೂಸ್

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.