![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ ಯತ್ನ: ಪತಿ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ
Team Udayavani, Feb 4, 2021, 12:23 PM IST
![ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ ಯತ್ನ: ಪತಿ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ](https://www.udayavani.com/wp-content/uploads/2021/02/railu-620x348.jpg)
ಬೆಳಗಾವಿ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ದಂಪತಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಒಂದನೇ ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹಿಂಡಲಗಾ ಗ್ರಾಮದ ರಾಕೇಶ ಪಾಟೀಲ ಗುರುತಿಸಲಾಗಿದೆ. ಪತ್ನಿ ಅಸ್ಮಿತಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಧರಂ ಸಿಂಗ್ ಸಂಬಂಧಿ ಕೊಲೆ ಪ್ರಕರಣ: ಮಲತಾಯಿಯಿಂದಲೇ ಸುಪಾರಿ!
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯು ಮರಾಠಾ ದಿನಪತ್ರಿಕೆಯ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ದಂಪತಿಗಳ ನಡುವೆ ಬುಧವಾರ ರಾತ್ರಿ ಜಗಳವಾಗಿದೆ. ಕೊನೆಗೆ ಇಬ್ಬರೂ ಟಿಳಕವಾಡಿ ಒಂದನೇ ಗೇಟ್ ಬಳಿ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಆಗ ರಾಕೇಶ ಪಾಟೀಲ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಇದನ್ನೂ ಓದಿ: ಮರಕ್ಕೆ ಢಿಕ್ಕಿ ಹೊಡೆದ ಕಾರು: ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ
ಸುದ್ದಿ ತಿಳಿದ ತಕ್ಷಣ ಬೆಳಗಾವಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
![20-belagavi-2](https://www.udayavani.com/wp-content/uploads/2024/12/20-belagavi-2-150x90.jpg)
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
![13-belagavi](https://www.udayavani.com/wp-content/uploads/2024/12/13-belagavi-150x90.jpg)
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
![CM–Suvarna-Soudha](https://www.udayavani.com/wp-content/uploads/2024/12/CM-Suvarna-Soudha-150x90.jpg)
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.