ಮುಂಬೈನ ಧಾರಾವಿ ಸ್ಲಮ್ ದಿಂದ ಬೆಳಗಾವಿಗೆ ಬಂದಿದ್ದ ಗರ್ಭಿಣಿಗೆ ಕೋವಿಡ್ ಸೋಂಕು

Team Udayavani, May 14, 2020, 12:34 PM IST

ಮುಂಬೈನ ಧಾರಾವಿ ಸ್ಲಮ್ ದಿಂದ ಬೆಳಗಾವಿಗೆ ಬಂದಿದ್ದ ಗರ್ಭಿಣಿಗೆ ಕೋವಿಡ್ ಸೋಂಕು

ಬೆಳಗಾವಿ: ಮುಂಬೈನಿಂದ ಎಂಟು ದಿನಗಳ ಹಿಂದೆ ಬಂದಿದ್ದ ಗರ್ಭಿಣಿಗೆ ಗುರುವಾರ ಮಹಾಮಾರಿ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಗರ್ಭಿಣಿಯ ಸಂಪರ್ಕದಲ್ಲಿ ಇದ್ದವರಲ್ಲಿ ಆತಂಕ ಹೆಚ್ಚಾಗಿದೆ.

ಮುಂಬೈನಿಂದ ಆಗಮಿಸಿದ್ದ ಗರ್ಭಿಣಿಯನ್ನು ಹೋಮ್ ಕ್ವಾರಂಟೈನ್ ನಲ್ಲಿ‌ ಇಡಲಾಗಿತ್ತು. ಇಲ್ಲಿಯ ಸದಾಶಿವ ನಗರದ ಮನೆಯಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಗರ್ಭಿಣಿಯನ್ನು ಆರೈಕೆ‌ ಮಾಡಿದವರು ಹಾಗೂ ಮನೆಯವರ ಕ್ವಾರಂಟೈನ್ ಗೆ ಸಿದ್ಧತೆ ಮಾಡಲಾಗುತ್ತಿದೆ.

27 ವರ್ಷದ ಮಹಿಳೆಗೆ ಈ ಸೋಂಕು ದೃಢಪಟ್ಟಿದೆ.  ಪಿ-974 ಸೋಂಕಿತ ಸಂಖ್ಯೆ ಇದಾಗಿದ್ದು, ಮಹಿಳೆಯನ್ನು ಹೊಟೇಲ್ ನಲ್ಲಿ‌ ಕ್ವಾರಂಟೈನ್ ಮಾಡದೇ ಮನೆಯಲ್ಲಿಯೇ ಇಡಲಾಗಿತ್ತು.

ಮೇ 11ರಂದು ಗಂಟಲು ದ್ರವ ತಪಾಸಣೆ ಗೆ ಕಳುಹಿಸಲಾಗಿತ್ತು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಹುಳೆಯ ಸಂಪರ್ಕದಲ್ಲಿ‌ ಇದ್ದವರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.