ಸಿಆರ್ ಪಿಎಫ್ ಯೋಧ ಹಿಂಡಲಗಾ ಜೈಲಿನಿಂದ ಬಿಡುಗಡೆ
Team Udayavani, Apr 28, 2020, 5:18 PM IST
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಸಿಆರ್ ಪಿಎಫ್ ವಿಂಗ್ ಕಮಾಂಡೋ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಯೋಧ ಸಚಿನ್ ಸಾವಂತರನ್ನು ಮಂಗಳವಾರ ಸಂಜೆ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಯಿತು.
ಸಿಆರ್ ಪಿಎಫ್ ಯೋಧನಿಗೆ ಚಿಕ್ಕೋಡಿ 1ನೇ ಜೆಎಂಎಫ್ಸಿ ನ್ಯಾಯಾಲಯ ದಿಂದ ಬೆಳಗ್ಗೆ ಜಾಮೀನು ಮಂಜೂರು ಮಾಡಲಾಗಿತ್ತು. ಜಾಮೀನು ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಬಂದು ಕರೆದುಕೊಂಡು ಹೋದರು.
ಸಿಆರ್ ಪಿಎಫ್ ಅಧಿಕಾರಿಗಳು ಜೈಲಿಗೆ ಆಗಮಿಸಿ ಜಾಮೀನಿನ ಪ್ರಕ್ರಿಯೆ ಮುಗಿಸಿಕೊಂಡು ತಮ್ಮವಾಹನದಲ್ಕಿ ಕರೆದುಕೊಂಡು ಹೋದರು.
ಜಾಂಬೋಟಿ ಬಳಿ ಇರುವ ಸಿಆರ್ ಪಿಎಫ್ ತರಬೇತಿ ಕೇಂದ್ರಕ್ಕೆ ಸಚಿನ್ ಸಾವಂತ ರನ್ನು ಕರೆದುಕೊಂಡು ಹೋಗಲಾಯಿತು. ಮತ್ತೆ ಸೇವೆಗೆ ಸಚಿನ್ ಸೇರಲಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.