ಬೆಳಗಾವಿ ಜಿಲ್ಲೆಯಲ್ಲಿ ಗುಣಮುಖ ಪ್ರಮಾಣ ಶೇ. 75.91

ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮ ! ­ಮಾರ್ಚ್‌ನಿಂದ ಈವರೆಗೆ 7580 ಜನ ಗುಣಮುಖ

Team Udayavani, May 17, 2021, 5:17 PM IST

cats

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಎರಡನೇ ಅಲೆಯ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಪ್ರತಿಶತ 75.91 ರಷ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕಳೆದ ಮಾರ್ಚ್‌ ತಿಂಗಳಿಂದ ಇದುವರೆಗೆ 7580 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈಗ ಒಟ್ಟು 10464 ಸಕ್ರೀಯ ಪ್ರಕರಣಗಳಿವೆ ಎಂದರು.

ಕಳೆದ ಮೂರು ತಿಂಗಳ ಅವಧಿಯಲ್ಲಿ 1,82740 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಒಟ್ಟು 17982 ಪ್ರಕರಣಗಳು ದೃಢಪಟ್ಟಿವೆ. ಹೋಮ್‌ ಐಸೋಲೇಷನ್‌ದಲ್ಲಿ 8320 ಜನರು ಚಿಕಿತ್ಸೆ ಪಡೆಯುತ್ತಿದ್ದರೆ ಕೋವಿಡ್‌ ಆಸ್ಪತ್ರೆಯಲ್ಲಿ 2144 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂರು ತಿಂಗಳ ಅವಧಿಯಲ್ಲಿ 47 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿಶತ 38.43 ರಷ್ಟು ಸಕಾರಾತ್ಮಕ ಪ್ರಕರಣಗಳು ವರದಿಯಾಗಿದ್ದರೆ ಮರಣ ಪ್ರಮಾಣ ಶೇಕಡಾ 0.26 ರಷ್ಟಿದೆ. ಮರಣ ಪ್ರಮಾಣ ಕಡಿಮೆ ಮಾಡಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 4146 ಹಾಸಿಗೆಗಳು ಲಭ್ಯವಿದ್ದು ಇದರಲ್ಲಿರುವ 2144 ಆಮ್ಲಜನಕ ಹಾಸಿಗೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಒಂದು ಹಾಗೂ ಎಲ್ಲ ತಾಲೂಕುಗಳಲ್ಲಿ ಒಂದರಂತೆ ಕೋವಿಡ್‌ ವಾರ್‌ ರೂಮ್‌ ಸ್ಥಾಪಿಸಲಾಗಿದೆ. ಅಲ್ಲಿ ಹೋಮ್‌ ಐಸೋಲೇಷನ್‌ದಲ್ಲಿರುವ ಸೋಂಕಿತರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರ ಆರೋಗ್ಯ ಮತ್ತು ಚಿಕಿತ್ಸೆ ಬಗ್ಗೆ ವಿಚಾರಿಸಲಾಗುತ್ತಿದೆ. ಇದಲ್ಲದೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ವಿವರ ಪಡೆದುಕೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.