ಉದಯವಾಣಿ ವರದಿಗಾರ ಸಿ.ವೈ.ಮೆಣಶಿನಕಾಯಿಯವರಿಗೆ ಕೌಜಲಗಿ ನಿಂಗಮ್ಮ ಪ್ರಶಸ್ತಿ
Team Udayavani, Jul 29, 2022, 5:53 PM IST
ಬೈಲಹೊಂಗಲ: ಉದಯವಾಣಿ ತಾಲೂಕ ವರದಿಗಾರರಾದ ಸಿ.ವೈ.ಮೆಣಶಿನಕಾಯಿಯವರಿಗೆ ಬ್ಯಾಕೂಡ ಶ್ರೀ ಲಕ್ಕಮ್ಮದೇವಿ ಕಲಾ ಪೋಷಕ ಸಂಘದ ಕೌಜಲಗಿ ನಿಂಗಮ್ಮ ಪ್ರಶಸ್ತಿ ಲಭಿಸಿದೆ.
30 ರಂದು ಮಹಾಲಿಂಗಪೂರದ ಕೌಜಲಗಿ ನಿಂಗಮ್ಮ ರಂಗಮಂದಿರದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕನ್ನಡ ನಾಡು,ನುಡಿ ಸಾಹಿತ್ಯ, ಪತ್ರಿಕೋದ್ಯಮ ರಂಗದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗಮನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮಹಾಲಿಂಗಪೂರದ ಸಹಜಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ತೇರದಾಳ ಶಾಸಕ ಸಿದ್ದು ಸವದಿ, ಪುರಸಭೆ ಅಧ್ಯಕ್ಷ ಬಸವರಾಜ ಹಿಟ್ಟಿನಮಮಠ, ಕಸಾಪ ಅಧ್ಯಕ್ಷ ಬಸವರಾಜ ಮೇಟಿ, ಬಿಡಿಸಿಸಿ ಬ್ಯಾಂಕ ನಿರ್ದೆಶಕ ಬಸನಗೌಡ ಪಾಟೀಲ, ಬಾಗಲಕೋಟೆ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಕರಣಕುಮಾರ ಜೈನಾಪೂರ, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಸಂಘಟನೆ ಅಧ್ಯಕ್ಷ ಸಿದ್ರಾಮ ನಿಲಜಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.