ಪರ್ಯಾಯ ಸಾರಿಗೆ ಸೌಲಭ್ಯ ಒದಗಿಸಲು ಡಿಸಿ ಕ್ರಮ


Team Udayavani, Apr 5, 2021, 5:28 PM IST

ಪರ್ಯಾಯ ಸಾರಿಗೆ ಸೌಲಭ್ಯ ಒದಗಿಸಲು ಡಿಸಿ ಕ್ರಮ

ಬೆಳಗಾವಿ: ಸಾರಿಗೆ ಸಂಸ್ಥೆಯ ನೌಕರರು ಏ. 7 ರಿಂದ ಅನಿರ್ದಿಷ್ಟಅವಧಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆತೊಂದರೆಯಾಗದಂತೆ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದವಿವಿಧ ವರ್ಗಗಳ ವಾಹನಗಳಪ್ರವರ್ತಕರ ಸಂಘದ ಪ್ರತಿನಿಧಿ ಗಳುಹಾಗೂ ಪ್ರವರ್ತಕರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸಾರಿಗೆ ಸಂಸ್ಥೆಯ ನೌಕರರುಮುಷ್ಕರ ಆರಂಭಿಸಿದರೆಸಾರ್ವಜನಿಕರಿಗೆ ಅನಾನುಕೂಲಆಗದಂತೆ ಖಾಸಗಿ ಪ್ರವರ್ತಕರಿಗೆಕೆಲ ಮಾರ್ಗಗಳಲ್ಲಿ ಮೋಟಾರುವಾಹನ ಕಾಯ್ದೆ ಅಡಿಯಲ್ಲಿ ತಾತ್ಕಾಲಿಕಪರ್ಮಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದೆ. ಖಾಸಗಿ ಬಸ್‌ಗಳು, ಮ್ಯಾಕ್ಸಿ ಕ್ಯಾಬ್‌ಗಳಿಗೆ ಏ. 7ರಿಂದ ಈ ರೀತಿಯ ತಾತ್ಕಾಲಿಕ ಪರ್ಮಿಟ್‌ಗಳನ್ನು ನೀಡಬಹುದಾಗಿದೆ. ಬಸ್‌, ಮ್ಯಾಕ್ಸಿ ಕ್ಯಾಬ್‌ ಅಲ್ಲದೇ ಅಗತ್ಯಬಿದ್ದರೆ ಇನ್ನಿತರ ವಾಹನಗ‌ಳಿಗೂಪರ್ಮಿಟ್‌ ನೀಡಿ ಸಾರ್ವಜನಿಕರಅನುಕೂಲಕ್ಕೆ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಯಾಣಿಕರ ಶೋಷಣೆ; ಕಠಿಣ ಕ್ರಮದ ಎಚ್ಚರಿಕೆ: ರಾಜ್ಯ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಂದರ್ಭದಲ್ಲಿ ಇತರೆ ಖಾಸಗಿ ಪ್ರವರ್ತಕರು, ಸಾರಿಗೆಸಂಸ್ಥೆಯವರು ಅತೀ ಹೆಚ್ಚು ದರ ಆಕರಿಸುವ ಮೂಲಕ ಪ್ರಯಾಣಿಕರಶೋಷಣೆ ಮಾಡಿದರೆ ಅಂಥವರ ವಿರುದ್ಧ ಕಾನೂನುಪ್ರಕಾರ ಕಠಿಣ ಕ್ರಮತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್‌ ಎಚ್ಚರಿಕೆ ನೀಡಿದರು. ಮುಷ್ಕರ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರಕೈಗೊಳ್ಳುವ ನಿರ್ಧಾರಗಳಿಗೆ ಎಲ್ಲಖಾಸಗಿ ಸಾರಿಗೆ ಪ್ರವರ್ತಕರುಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. ಮುಷ್ಕರ ಸಂದರ್ಭದಲ್ಲಿ ಜಿಲ್ಲಾಡಳಿತ ಅಥವಾ ಸರ್ಕಾರದನಿರ್ದೇಶನಗಳ ಪ್ರಕಾರಸಾರ್ವಜನಿಕರಿಗೆ ಸಾರಿಗೆ ಸೌಲಭ್ಯಒದಗಿಸಲಾಗುವುದು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಪ್ರವರ್ತಕರುಭರವಸೆ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ್‌ ರೆಡ್ಡಿ,ವಾಯವ್ಯ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿ ಕಾರಿಎಂ.ಆರ್‌. ಮುಂಜಿ, ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್‌, ಚಿಕ್ಕೋಡಿಸಾರಿಗೆ ಅಧಿಕಾರಿ ಭೀಮನಗೌಡ ಪಾಟೀಲ, ಬೈಲಹೊಂಗಲ ಎ.ಆರ್‌ .ಟಿ.ಒ. ನಾಗೇಶ ಮುಂಡಾಸ, ರಾಮದುರ್ಗ ಎ.ಆರ್‌.ಟಿ.ಒ.ಧರ್ಮರಾಜ ಪವಾರ, ಗೋಕಾಕಎ.ಆರ್‌.ಟಿ.ಒ ಹೇಮಾವತಿ,ನಾಗರಿಕ ವೇದಿಕೆ ಅಧ್ಯಕ್ಷ ವಿಕಾಸಕಲಘಟಗಿ ಹಾಗೂ ವಿವಿಧ ಖಾಸಗಿಸಾರಿಗೆ ಸಂಸ್ಥೆಗಳ ಪ್ರವರ್ತಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.