ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ

Team Udayavani, Jul 13, 2022, 1:32 PM IST

1-sasd

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು.

ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.

ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಎಸ್ ಪಿ ಡಾ.ಸಂಜೀವ ಪಾಟೀಲ. ಜಿಪಂ ಸಿಇಒ ದರ್ಶನ ಎಚ್.ವಿ ಅವರು ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳಿ ಕಾಳಜಿ ಕೇಂದ್ರ. ಬೋಟ್ ವ್ಯವಸ್ಥೆ ಇನ್ನಿತರರ ಸಿದ್ದತೆ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ,  ಉಪ ತಹಶೀಲ್ದಾರ ಸಿ.ಎ.ಪಾಟೀಲ್ ಡಿವೈಎಸ್ ಪಿ ಬಸವರಾಜ ಯಲಿಗಾರ, ಎಸ್.ಬಿ.ಗಿರೀಶ್ ಮುಂತಾದವರು ಇದ್ದರು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.