ಬಿಮ್ಸ್ ಕೋವಿಡ್ ವಾರ್ಡ್ ಗೆ ಭೇಟಿ ನೀಡಿ ಸೋಂಕಿತರಿಗೆ ಧೈರ್ಯ ತುಂಬಿದ ಡಿಸಿಎಂ ಸವದಿ
Team Udayavani, May 29, 2021, 10:55 AM IST
ಬೆಳಗಾವಿ: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಶನಿವಾರ ನಗರದಲ್ಲಿನ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಗಳಿಗೆ ಭೇಟಿ ನೀಡಿದ ಅವರು ಕೋವಿಡ್ ಸೋಂಕಿತರನ್ನು ಮಾತನಾಡಿಸಿ ಧೈರ್ಯ ತುಂಬಿದರು.
ಚಿಕಿತ್ಸೆ ಉತ್ತಮ ಫಲಕಾರಿಯಾಗಿದ್ದು ಯಾರು ಎದೆಗುಂದಬಾರದು ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದರು. ಸೋಂಕಿತರಿಗೆ ಪೌಷ್ಟಿಕ ಆಹಾರ ಹಾಗೂ ಉತ್ತಮ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ:ಚಿತ್ರದುರ್ಗ: ಪತ್ನಿಗೆ ಕೋವಿಡ್ ಪಾಸಿಟಿವ್; ಹೆದರಿದ ಗಂಡ ನೇಣಿಗೆ ಶರಣು!
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ಬಿಮ್ಸ್ ನಿರ್ದೇಶಕ ಡಾ ವಿನಯ ದಾಸ್ತಿಕೊಪ್ಪ, ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.