ಗಣಪತಿ ಮೆರವಣಿಗೆ ವೇಳೆ ಸೌಂಡ್ ಬಾಕ್ಸ್ ಮೇಲಿಂದ ಬಿದ್ದು ಯುವಕ ಸಾವು
Team Udayavani, Sep 13, 2019, 3:11 PM IST
ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಡಾಲ್ಬೈ ಸೌಂಡ್ ಬಾಕ್ಸ್ ಮೇಲಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ನಗರದ ಕಾಮತ್ ಗಲ್ಲಿಯ ರಾಹುಲ್ ಸದಾವರ (38) ಎಂಬ ಯುವಕ ಮೃತಪಟ್ಟಿದ್ದು, ಗಲ್ಲಿ ಗಣೇಶ ಮಂಡಳಿಯವರು ಡಾಲ್ಬಿ ಸೌಂಡ್ ಬಾಕ್ಸ್ ಬಂದ್ ಮಾಡಿ ತಕ್ಷಣ ಗಣೇಶ ವಿಸರ್ಜನೆ ಮಾಡಿದರು.
ಬೆಳಗ್ಗೆ 8 ಗಂಟೆ ಸುಮಾರಿಗೆ ರಾಹುಲ್ ಡಾಲ್ಬೈ ಮೇಲೆ ನಿಂತುಕೊಂಡಿದ್ದನು. ನಗರದ ಹುತಾತ್ಮಾ ಚೌಕ್ ಬಳಿ ಬಂದಾಗ ಆಯ ತಪ್ಪಿ ಕೆಳಗೆ ಬಿದ್ದಿದ್ದಾನೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಕಾಮತ್ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ಗುರುವಾರ ರಾತ್ರಿಯಿಂದ ಆರಂಭಗೊಂಡಿದೆ. ಬೆಳಗ್ಗೆ ಹುತಾತ್ಮಾ ಚೌಕ್ ಗೆ ಬಂದಾಗ ಈ ಅವಘಡ ಸಂಭವಿಸಿದೆ. ವಿವಾಹಿತ ಯುವಕ ರಾಹುಲ್ ನಿಗೆ ಎರಡು ಹೆಣ್ಣು ಮಕ್ಕಳಿದ್ದು, ಈತನ ಸಾವಿನಿಂದ ಗಲ್ಲಿಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.