ದಶಕದ ಬಳಿಕ ಕನ್ನಡಿಗರಿಗೆ ದಕ್ಕಿದ ಬೆಳಗಾವಿ ಮೇಯರ್ ಹುದ್ದೆ
Team Udayavani, Mar 1, 2018, 2:17 PM IST
ಬೆಳಗಾವಿ: ಎಂಇಎಸ್ ಪ್ರಾಬಲ್ಯ ಹೊಂದಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹುದ್ದೆ ದಶಕದ ಬಳಿಕ ಕನ್ನಡಿಗರ ಪಾಲಾಗಿದೆ.
ಪರಿಶಿಷ್ಠ ಜಾತಿಗೆ ಮೀಸಲಾದ ಮೇಯರ್ ಹುದ್ದೆಗೆ ಕನ್ನಡಿಗ ಕಾಂಗ್ರೆಸ್ ಸದಸ್ಯ ಬಸಪ್ಪ ಚಿಕ್ಕಲದಿನ್ನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 58 ಸದಸ್ಯ ಬಲದ ಪಾಲಿಕೆಯಲ್ಲಿ 32 ಸದಸ್ಯ ಬಲದ ಹೊಂದಿದ್ದ ಎಂಇಎಸ್ ಬಳಿ ಎಸ್ಟಿ ಮೀಸಲಾತಿ ಹೊಂದಿದ ಸದಸ್ಯರಿಲ್ಲದ ಕಾರಣ ಕನ್ನಡಿಗರಿಗೆ ಮೇಲುಗೈ ಆಗಲು ಸಾಧ್ಯವಾಗಿದೆ.
ಬಸಪ್ಪ ಚಿಕ್ಕಲದಿನ್ನಿ ಅವರು ಶಾಸಕ ಸತೀಶ್ ಜಾರಕಿಹೋಳಿ ಅವರ ಆಪ್ತರಾಗಿದ್ದಾರೆ. 5 ನೇ ಕನ್ನಡಿಗ ಮೇಯರ್ ಎಂಬ ಹೆಗ್ಗಳಿಕೆ ಬಸಪ್ಪ ಅವರದ್ದಾಗಿದೆ.
ಕನ್ನಡಿಗ ಮೇಯರ್ ಆಯ್ಕೆಯಾದುದಕ್ಕೆ ಕನ್ನಡಿಗ ಸದಸ್ಯರು ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಚುನಾವಣಾಧಿಕಾರಿ ಮೇಘಣ್ಣನವರ್ ಅವರು ಬಸಪ್ಪ ಚಿಕ್ಕಲದಿನ್ನಿ ಅವರು ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಬಸಪ್ಪ ಅವರಿಗೆ ಕಾಂಗ್ರೆಸ್ನ ಇನ್ನೋರ್ವ ಎಸ್ಟಿ ಮೀಸಲಾತಿ ಹೊಂದಿದ್ದ ಸದಸ್ಯೆ ಸುಚೇತನಾ ತೀವ್ರ ಪೈಪೋಟಿ ನೀಡಿದ್ದರಾದರೂ ಅವಿರೋಧ ಆಯ್ಕೆ ಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.