ಸಕಾಲಕ್ಕೆ ಬೀಜ-ಗೊಬ್ಬರ ತಲುಪಿಸಿ
Team Udayavani, May 3, 2020, 3:23 PM IST
ಮೂಡಲಗಿ: ಮುಂಗಾರು ಹಂಗಾಮು ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು,ರೈತರಿಗೆ ಸಕಾಲಕ್ಕೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು.
ಶನಿವಾರ ಘಟಪ್ರಭಾ, ರಾಜಾಪೂರ, ನಾಗನೂರ ಹಾಗೂ ಮೂಡಲಗಿ ಪಟ್ಟಣಗಳ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಮಾತನಾಡಿ, ಸದರಿ ಹಂಗಾಮಿನಲ್ಲಿ ರೈತರಿಂದ ಕಳಪೆ ಬೀಜ, ರಸಗೊಬ್ಬರದ ಕೊರತೆಗಳ ಬಗ್ಗೆ ದೂರು ಬಂದಲ್ಲಿತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಕೃಷಿ ಪರಿಕರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು. ರಾಜಾಪೂರ ಹಾಗೂ ನಾಗನೂರರೈತ ಉತ್ಪಾದಕ ಸಂಸ್ಥೆಗಳಿಗೆ ಭೇಟಿ ನೀಡಿ ಕಾರ್ಯ ಪರಿಶೀಲಿಸಿದರು.
ಸಹಾಯಕ ಕೃಷಿ ನಿರ್ದೇಶಕ ಎಮ್.ಎಮ್. ನದಾಫ್, ಅಧಿಕಾರಿಗಳಾದ ಶಂಕರ ಹಳದಮನಿ, ಪರಸಪ್ಪ ಹುಲಗಬಾಳಿ, ವಿ.ಬಿ. ಬೀರಾಜ, ವಿ.ಜಿ.ಮೇತ್ರಿ, ವಿ.ಟಿ.ಸನದಿ ಹಾಗೂ ಆತ್ಮಾ ಸಿಬ್ಬಂದಿ ಪೂರ್ಣಿಮಾ ಒಡ್ರಾಳೆ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.