ಮದ್ಯದಂಗಡಿ ಬಂದ್‌ಗೆ ಆಗ್ರಹ

ರಸ್ತೆ ತಡೆ ನಡೆಸಿ ಮಹಿಳೆಯರ ಆಕ್ರೋಶ, ಅಬಕಾರಿ ಇಲಾಖೆ ವಿರುದ್ಧ ಘೋಷಣೆ

Team Udayavani, Jun 18, 2019, 7:36 AM IST

bg-tdy-1..

ರಾಯಬಾಗ: ಯಡ್ರಾಂವದಲ್ಲಿ ಪ್ರಾರಂಭಿಸಿದ ಮದ್ಯದಂಗಡಿ ಶೀಘ್ರವೇ ತೆರವುಗೊಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ರಾಯಬಾಗ-ಅಂಕಲಿ ಮುಖ್ಯರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ರಾಯಬಾಗ: ಯಡ್ರಾಂವ ಗ್ರಾಮದಲ್ಲಿ ಪ್ರಾರಂಭಿಸಿದ ಮದ್ಯದಂಗಡಿ ಶೀಘ್ರವೇ ಬಂದ್‌ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ರಾಯಬಾಗ-ಅಂಕಲಿ ಮುಖ್ಯರಸ್ತೆ ಬಂದ್‌ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದರು.

ಇದಕ್ಕೂ ಮೊದಲು ಗ್ರಾಮದ ಮಹಿಳೆಯರು ಶಿವಶಕ್ತಿ ಸಕ್ಕರೆಕಾರ್ಖಾನೆ ಹತ್ತಿರ ಅಂಕಲಿ-ರಾಯಬಾಗ ಮುಖ್ಯರಸ್ತೆಯಲ್ಲಿ ಕುಳಿತು ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿದರು. ಇನ್ನೊಂಡೆದೆ ಯುವಕರು ರಸ್ತೆ ಮಧ್ಯೆ ಕಲ್ಲುಗಳನ್ನಿಟ್ಟು ರಸ್ತೆ ಬಂದ್‌ ಮಾಡಿ ಟೈಯರ್‌ಗೆ ಬೆಂಕಿ ಹಚ್ಚುವ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ, ಗ್ರಾಪಂ ಹಾಗೂ ಗ್ರಾಮಸ್ಥರ ಪರವಾಣಿಗೆ ಇಲ್ಲದೇ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭಿಸಲಾಗಿದೆ. ಇದರಿಂದ ಯುವಕರು ವ್ಯಸನಿಗಳಾಗಿ ಅವರ ಕುಟುಂಬಗಳು ಬೀದಿಗೆ ಬರುತ್ತಿವೆ. ಅಲ್ಲದೇ ನಿತ್ಯ ದುಡಿದ ಹಣವನ್ನು ಯುವಕರು ಮದ್ಯದಂಗಡಿಗೆ ಹಾಕುತ್ತಿರುವದರಿಂದ ಅವರ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಶೀಘ್ರವೇ ಗ್ರಾಮದಲ್ಲಿ ಪ್ರಾರಂಭಿಸಿದ ಮದ್ಯದಂಗಡಿ ಬಂದ್‌ ಮಾಡಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಡಿ.ಎಚ್. ಕೋಮರ, ಅಬಕಾರಿ ನಿರೀಕ್ಷಕ ಎಂ.ಎಸ್‌. ಪಾಟೀಲ ಮತ್ತು ಪಿಎಸ್‌ಐ ವಿನೋದ ಪೂಜಾರಿ ಪ್ರತಿಭಟನಾಕಾರರನ್ನು ಮನವಲಿಸಲು ಪ್ರಯತ್ನಿಸಿದರೂ ಸಹ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರಿಗೆ ತಾವು ತಮ್ಮ ಹೋರಾಟವನ್ನುಕೈ ಬೀಡುವುದಿಲ್ಲವೆಂದು ಪಟ್ಟ ಹಿಡಿದರು.

ಅಬಕಾರಿ ನಿರೀಕ್ಷಕರು ಎಂ.ಎಸ್‌. ಪಾಟೀಲ ಮಾತನಾಡಿ, ಯಡ್ರಾಂವ ಗ್ರಾಮದಲ್ಲಿ ಪ್ರಾರಂಭಿಸಿರುವ ಮದ್ಯದಂಗಡಿ ನವೀಕರಣ ಇದೇ ತಿಂಗಳಲ್ಲೇ ಕೊನೆಗೊಳ್ಳುವದರಿಂದ ಮತ್ತೆ ನವೀಕರಣ ಮಾಡುವದಿಲ್ಲ ಎಂದು ಹೇಳಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಗ್ರಾಪಂ ಉಪಾಧ್ಯಕ್ಷ ಅಜಿತ್‌ ಸಂಗಮೇಶ್ವರ, ಬಾಲಚಂದ್ರ ದತ್ತವಾಡೆ, ದತ್ತಾ ಪಾತ್ರೋಟ, ಮಲ್ಲೇಶ ಮಾಳಿ, ರವಿ ಭಜಂತ್ರಿ, ಶಿವಪ್ಪ ಪಡಲಾಳೆ, ಹನಮಂತ ಧನಗರ, ಪುಂಡಲೀಕ ಪುಠಾಣಿ, ಅಜಿತ್‌ ಮಾಳಿ, ಸಂಗು ಮಾಳಿ, ರೂಪಾ ಮಾಳಿ, ಭಾರತಿ ಮಾಳಿ, ಅನಿತಾ ಮಾಂಗ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.