ಹದೆಗೆಟ್ಟ ಸಂಕೇಶ್ವರ-ಯರಗಟ್ಟಿ ರಸ್ತೆ ದುರಸ್ತಿಗೆ ಆಗ್ರಹ

Team Udayavani, Jul 19, 2019, 2:50 PM IST

bg-tdy-3…

ಘಟಪ್ರಭಾ: ಘಟಪ್ರಭಾ-ಗೋಕಾಕ ಮಧ್ಯೆ ಶಿಂದಿಕುರಬೇಟ ಕ್ರಾಸ್‌ನಿಂದ ಅರಭಾವಿ ಮಠದವರೆಗಿನ‌ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ.

ಘಟಪ್ರಭಾ: ಘಟಪ್ರಭಾದಿಂದ ಗೋಕಾಕಕ್ಕೆ ಹೋಗುವ ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ರಸ್ತೆ ದುರಸ್ತಿಗೊಳಿಸಬೇಕು ಎಂದು ವಾಹನ ಸವಾರರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿ ಘಟಪ್ರಭಾದಿಂದ ಗೋಕಾಕಕ್ಕೆ ತೆರಳುವ ರಸ್ತೆ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ತೆಗ್ಗುಗಳನ್ನು ತಪ್ಪಿಸಲು ಹೋಗಿ ಅಪಘಾತಗಳು ಉಂಟಾಗುತ್ತಿವೆ. ಶೀಘ್ರವೇ ಹದಗೆಟ್ಟ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.