ಲಾಕ್ ಡೌನ್ ದಿಂದಾಗಿ ದರ ಕುಸಿತ: ಕೋತಂಬರಿ ಬೆಳೆ ಮೇಲೆ ಟ್ರ್ಯಾಕ್ಟರ್ ಹಾಯಿಸಿದ ರೈತ
Team Udayavani, May 30, 2021, 8:07 PM IST
ಬೆಳಗಾವಿ: ಲಾಕ್‌ಡೌನ್‌ದಿಂದಾಗಿ ತರಕಾರಿ ಬೆಲೆ ಪಾತಾಳ ಕಂಡಿದ್ದು, ಕೋತಂಬರಿಗೆ ಸೂಕ್ತ ದರ ಸಿಗದೇ ರೈತರು ಕಂಗಾಲಾಗಿದ್ದಾರೆ.
ತಾಲೂಕಿನ ಕಣಬರ್ಗಿಯ ರೈತನೋರ್ವ ತಾನು ಬೆಳೆದ ಒಂದು ಎಕರೆ ಕೋತಂಬರಿ ಬೆಳೆಯ ಮೇಲೆ ಟ್ರ್ಯಾಕ್ಟರ್ ಹಾಯಿಸಿ ನಾಶಗೊಳಿಸಿ ತನ್ನ ಅಸಮಾಧಾನ, ಅಸಹಾಯಕತೆ ಹೊರ ಹಾಕಿದ್ದಾರೆ.
ಕಳೆದ ಒಂದು ತಿಂಗಳಿಂದ ಲಾಕ್‌ಡೌನ್‌ದಿಂದಾಗಿ ತರಕಾರಿಗಳನ್ನು ಕೊಂಡುಕೊಳ್ಳುವವರು ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ದರ ಕುಸಿತದಿಂದ ಕಣಬರ್ಗಿಯ ಶಿವಾಜಿ ಮಲಾಯಿ ಎಂಬ ರೈತರು ತಾವು ಬೆಳೆದಿದ್ದ ಕೋತಂಬರಿ ಬೆಳೆ ನೆಲಸಮ ಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ತರಕಾರಿಯ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆಗೆ ಕೃಷಿ ಉತ್ಪನನಗಳನ್ನು ತೆಗೆದುಕೊಂಡು ಹೋದರೆ ದರ ಸಿಗುತ್ತಿಲ್ಲ. ಮಾರುಕಟ್ಟೆಯಲ್ಲಿಯೇ ತರಕಾರಿ ರಸ್ತೆಗೆ ಚೆಲ್ಲಿದ ಉದಾಹರಣೆಗಳು ಬಹಳಷ್ಟಿವೆ. ಹೀಗಾಗಿ ರೈತರು ನಿರಾಶರಾಗಿದ್ದಾರೆ. ಕೋತಂಬರಿ ಬೆಳೆಯಂತೂ ಕೇಳುವವರೂ ಇಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯರಾಗುವುದು ತಿರುಕನ ಕನಸು : ರೇಣುಕಾಚಾರ್ಯ
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯರಾಗುವುದು ತಿರುಕನ ಕನಸು : ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.