ನೀರಾವರಿ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳು ಧ್ವನಿ ಎತ್ತುತ್ತಿಲ್ಲ: HDD
Team Udayavani, Aug 19, 2017, 12:58 PM IST
ಬೆಳಗಾವಿ:ನೀರಾವರಿ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳು ಧ್ವನಿ ಎತ್ತುತ್ತಿಲ್ಲ. ಜನರಿಗೆ ಕುಡಿಯುವ ನೀರು ಸಿಗಬೇಕು. ಆದರೆ ರಾಷ್ಟ್ರೀಯ (ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಹಗುರವಾಗಿ ನೋಡುತ್ತಿವೆ. ಆದರೆ ನಾನು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾತನಾಡಲಾರೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳು ಸಭೆ ಸೇರಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.