ದೂರ ಸಂವೇದಿ ತಂತ್ರಜ್ಙಾನ ಬಹುಪಕಾರಿ
Team Udayavani, Nov 28, 2021, 1:02 PM IST
ಬೆಳಗಾವಿ: ರಾಕೆಟ್ ತಂತ್ರಜ್ಞಾನ, ಉಪಗ್ರಹಗಳ ಮೂಲಕ ದೇಶದ ಅಭಿವೃದ್ಧಿಗಾಗಿ ಯುದ್ಧ ಕೌಶಲ್ಯತೆ, ವಾತಾವರಣ ಮಾಹಿತಿ, ಕೃಷಿ, ತೋಟಗಾರಿಕೆ ಇತ್ಯಾದಿ ಕ್ಷೇತ್ರಗಳಲ್ಲಿ ದೂರ ಸಂವೇದಿ ತಂತ್ರಜ್ಞಾನ ಮುಖಾಂತರ ಬೆಳವಣಿಗೆ ಸಾಧಿಸಬಹುದು ಎಂದು ಬೆಂಗಳೂರಿನ ಇಸ್ರೋ ಸಂಸ್ಥೆಯ ದೂರ ಸಂವೇದಿ ವಿಜ್ಞಾನಿ ಡಾ| ಗಿರೀಶ ಪೂಜಾರ ಹೇಳಿದರು.
ನಗರದ ಅಂಗಡಿ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸೌಜನ್ಯಯುತ ಭೇಟಿ ನೀಡಿದ ಅವರು ವಿದ್ಯಾರ್ಥಿಗಳು ದೇಶದಲ್ಲಿ ಇರುವಂತಹ ಕೃಷಿ ಸಮಸ್ಯೆ, ಗ್ರಾಮೀಣಾಭಿವೃದ್ಧಿ, ನಗರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದರು.
ಸಂಸ್ಥೆಯ ನಿರ್ದೇಶಕಿ ಡಾ| ಸ್ಪೂರ್ತಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ, ಪ್ರಾಚಾರ್ಯ ಡಾ| ಆನಂದ ದೇಶಪಾಂಡೆ, ವಿಟಿಯು ಪ್ರಾಧ್ಯಾಪಕ ಪ್ರೊ| ನಾಗರಾಜ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.