ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ

Team Udayavani, Aug 7, 2020, 2:16 PM IST

bg-tdy-2

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯಲಾಗುತ್ತಿದೆ. ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ನದಿ ತೀರದ ಜನ ಧೈರ್ಯದಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಗುರುವಾರ ನಿಪ್ಪಾಣಿ ತಾಲೂಕಿನ ಹುನ್ನರಗಿ, ಜತ್ರಾಟ, ಭೀವಶಿ, ಯಡೂರ ಮುಂತಾದ ನದಿ ತೀರದ ಗ್ರಾಮಗಳಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ದೂಧಗಂಗಾ ನದಿಗೆ ನೀರಿನ ಪ್ರಮಾಣ ಹೆಚ್ಚಿದ್ದರಿಂದ ನಿಪ್ಪಾಣಿ ತಾಲೂಕಿನ ಜತ್ರಾಟ, ಭೀವಶಿ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ತುರ್ತಾಗಿ ಗಂಜಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದ್ದು, ಹಿಂದಿನ ಪ್ರವಾಹದಲ್ಲಿ ಗುರ್ತಿಸಿರುವ ಜಾಗಗಳನ್ನು ಹೊರತು ಪಡಿಸಿ ಸುರಕ್ಷಿತ ಇರುವ ಸ್ಥಳಗಳನ್ನು ಗುರ್ತಿಸಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದರು.

ರಾಜ್ಯಕ್ಕೆ ಮಳೆ ನೀರು ಹರಿದು ಬರುತ್ತಿದ್ದು, ಮಹಾರಾಷ್ಟ್ರದ ಕೋಯ್ನಾ, ರಾಧಾನಗರಿ, ವಾರಣಾ, ಕಾಳಮ್ಮವಾಡಿ ಡ್ಯಾಮ್‌ಗಳಿಂದ ಇನ್ನೂ ನೀರು ಬಿಡುಗಡೆ ಮಾಡಿಲ್ಲ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. 25 ಬೋಟುಗಳನ್ನ ನಿಯೋಜನೆ ಮಾಡಲಾಗಿದ್ದು, ಒಂದು ಎನ್‌.ಡಿ.ಆರ್‌.ಎಫ್‌ ತಂಡ ಕೂಡ ಯಡೂರದಲ್ಲಿ ಇದೆ. ಅಲ್ಲದೆ ಕೃಷ್ಣಾ ನದಿ ತಟದ ಗ್ರಾಮಗಳಿಗೆ ಹೆಚ್ಚಿನ ನೀರು ಬಂದ್ರೆ ಅಲ್ಲಿಯೂ ಸಹ ಗಂಜಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಯಾರೂ ಕೂಡ ಆತಂಕ ಪಡದೆ ತಮ್ಮ ಸುರಕ್ಷಿತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಪಂ ಸಿಇಒ ದರ್ಶನ ಎಚ್‌.ವಿ, ಎಸಿ ರವೀಂದ್ರ ಕರಲಿಂಗನ್ನವರ, ತಹಶೀಲ್ದಾರ್‌ ಸುಭಾಸ ಸಂಪಗಾವಿ, ತಾಪಂ ಇಒ ಇತರರಿದ್ದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.