ಹಣ್ಣು-ತರಕಾರಿ ನೇರ ಮಾರಾಟಕ್ಕೆ ರೈತರಿಗೆ ಜಿಲ್ಲಾಡಳಿತ ಅನುಮತಿ
Team Udayavani, Apr 29, 2020, 5:25 PM IST
ಬೆಳಗಾವಿ: ಕೊವಿಡ್-19 ಸೋಂಕಿನ ಲಾಕ್‌ಡೌನ್‌ನಿಂದಾಗಿ ರೈತರಿಗೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅನುಕೂಲವಾಗಲು ಜಿಲ್ಲಾಡಳಿತ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಂಡಳಿ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಕೆ.ಎಮ್.ಎಫ್ ಮಳಿಗೆಗಳ ಪಕ್ಕದಲ್ಲಿ ರೈತರು ನೇರವಾಗಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
ನಗರದಲ್ಲಿರುವ ನಂದಿನಿ ಹಾಲು ಮಾರಾಟ ಮಳಿಗೆಗಳ ಪಕ್ಕದಲ್ಲಿ ನೇರವಾಗಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆಯಬಹುದಾಗಿದೆ. ಆಸಕ್ತ ರೈತರು ತಮ್ಮ ಹೆಸರು ಮತ್ತು ವಿಳಾಸದ ಮಾಹಿತಿಯನ್ನು ನೋಂದಯಿಸಲು ಶಿವಾನಂದ ಮಾಳಶೆಟ್ಟಿ, ಸಹಾಯಕ ತೋಟಗಾರಿಕೆ ಅಧಿಕಾರಿ, ತೋಟಗಾರಿಕೆ ಉಪನಿರ್ದೇಶಕರ ಕಚೇರಿ,ಬೆಳಗಾವಿ, ದೂರವಾಣಿ ಸಂಖ್ಯೆ: 7411539854, ವಿನಾಯಕ ಪಾಟೀಲ, ಸಹಾಯಕ ತೋಟಗಾರಿಕೆ ಅಧಿಕಾರಿ, ದೂ. ಸಂಖ್ಯೆ: 9902349843 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.